ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಸಿಎಂ-ಡಿಸಿಎಂ ನಡುವಿನ ಕಿತ್ತಾಟ ಹೊಡೆದಾಡಿಕೊಳ್ಳುವ ಹಂತಕ್ಕೆ ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಸಿಎಂ ಹಾಗೂ ಡಿಸಿಎಂ …






