Mysore
20
overcast clouds

Social Media

ಭಾನುವಾರ, 19 ಜನವರಿ 2025
Light
Dark

R. Ashok

HomeR. Ashok

ಬೆಂಗಳೂರು: ದಿನನಿತ್ಯ ಬೆಲೆ ಏರಿಕೆ ಎಂಬ ಇಂಜೆಕ್ಷನ್‌ ಚುಚ್ಚುವ ಬದಲು. ಒಮ್ಮೆಲೆ ಬೆಲೆ ಏರಿಕೆಯ ಇಂಜೆಕ್ಷನ್‌ ಕೊಟ್ಟು ಬಿಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಎಲ್ಲದಕ್ಕೂ ಬೆಲೆ ಏರಿಕೆ ಮಾಡುತ್ತಿದೆ. ಸಿದ್ರಾಮಣ್ಣ ಯಾವುದಕ್ಕೆಲ್ಲಾ …

ಬೆಂಗಳೂರು: ಬೀದರ್‌ ಮತ್ತು ಮಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣವನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ಬಂದಾಗಿನಿಂದ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಹಾರ ರಾಜ್ಯದಂತೆ ಕರ್ನಾಟಕವೂ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್‌ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ …

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಚಿವರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಕೆಳಗಿಳಿಸಿ, ಹೊಸಬರಿಗೆ ಸ್ಥಾನ ಸಿಗುವಂತೆ ಮಾಡಬೇಕು ಎಂದು ಸಚಿವರೇ …

ಬೆಂಗಳೂರು: ಇಲ್ಲಿನ ಚಾಮರಾಜಪೇಟೆಯಲ್ಲಿ ನಡೆದ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಯು ಅಮಾಯಕ ಹಾಗೂ ನಿರಪರಾಧಿಯಾಗಿದ್ದಾರೆ. ಆದ್ದರಿಂದ ಘಟನೆಯನ್ನು ನ್ಯಾಯಯುತವಾಗಿ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ …

ಬೆಂಗಳೂರು: ಮುಸ್ಲಿಮರು ಕೂಡ ಎರಡು ಮಕ್ಕಳ ನೀತಿ ಅನುಸರಿಸಿ ಎಂದು ಸಿಎಂ ಸಿದ್ದರಾಮಯ್ಯ ಮುಸ್ಲಿಂ ಸಮುದಾಯದವರಿಗೆ ಹೇಳಲಿ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌  ಹೇಳಿದ್ದಾರೆ. ಸೋಮವಾರ  ವಿಧಾನಸೌದದಲ್ಲಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ನಡೆದ ಸಾಮೂಹಿಕ ವಿವಾಹದ ಕಾರ್ಯಕ್ರಮದಲ್ಲಿ ಹಿಂದೂಗಳು ಎರಡು …

ಬೆಂಗಳೂರು:  ರಾಜ್ಯ  ಕಾಂಗ್ರೆಸ್‌ ಸರ್ಕಾರದಲ್ಲಿ  ಸಿಎಂ  ಗಾದಿಗೆ ಕಿತ್ತಾಟ ಜಾಸ್ತಿ ಆಗಿದೆ. ಧೈರ್ಯ ಇದ್ದರೆ ಡಿ.ಕೆ.ಶಿವಕುಮಾರ್‌ ಪವರ್‌ ಶೇರಿಂಗ್‌ ಸತ್ಯ ಬಹಿರಂಗಪಡಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಸವಾಲು ಹಾಕಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ  …

ಬೆಂಗಳೂರು: ಸಂಕ್ರಾಂತಿ ಹಬ್ಬ ಬಂತೆಂದರೆ ಗೋ ಪೂಜೆ ಮಾಡುವುದು ಬಹಳ ಪವಿತ್ರವಾಗಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಅಧಿಕಾರದ ಬಂದ ಮೇಲೆ ಸಂಕ್ರಾಂತಿ ಹಬ್ಬಕ್ಕೆ ಹಸುಗಳ ಕೆಚ್ಚಲು ಕೊಯ್ದಿರೋ ಘಟನೆಯನ್ನು ಗಿಫ್ಟ್‌ ಆಗಿ ನೀಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ …

ಬೆಂಗಳೂರು: ಇಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ತಿಳಿಸಿ, ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ದ್ರೌಪದಿ …

Stay Connected​