ಬೆಂಗಳೂರು: ಜಾತಿ ಗಣತಿಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿಯನ್ನು ಜಾರಿಗೆ ತರುವ ಬಗ್ಗೆ ಚಿಂತಿಸುತ್ತಿದ್ದು, ಈ ವಿಚಾರವಾಗಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ರಾಜಕೀಯ ಚದುರಂಗದಾಟದಲ್ಲಿ …









