ಕಾಂಗ್ರೆಸ್ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸುಧಾಕರ್ ಅವರು ಕೋವಿಡ್ ಸಂದರ್ಭದಲ್ಲಿ ಕೆಲಸ ಮಾಡಿದ್ದರು. ಆ …








