Mysore
32
clear sky

Social Media

ಗುರುವಾರ, 09 ಏಪ್ರಿಲ 2026
Light
Dark

R. Ashok

HomeR. Ashok

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್‌ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಕಳೆದ ಮಂಗಳವಾರ ನಡೆಸಿದೆ. ಆದರೆ ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ದೋಷ ಇರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಆಕ್ಷೇಪಣೆಗಳನ್ನು …

ಇದೇ ಮೊದಲ ಬಾರಿಗೆ ತನಿಖೆಗೆ ಅನುಮತಿ ನೀಡಲಾಗಿದೆ ಎಂಬಂತೆ ಸಿಎಂ ಸಿದ್ದರಾಮಯ್ಯ ವರ್ತನೆ ಬೆಂಗಳೂರು: ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು …

ಬೆಂಗಳೂರು: ರಾಜ್ಯದಲ್ಲಿ ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಹಿಂದೆ ಹುಬ್ಬಳ್ಳಿ, ಹಾವೇರಿಯಲ್ಲಿ ನಡೆದ ಪ್ರಕರಣಗಳನ್ನು ಮುಚ್ಚಿ ಹಾಕಲಾಗಿದೆ. ಇದು ಪೂರ್ವ ನಿಯೋಜಿತವಾಗಿ ನಡೆಯುತ್ತಿದ್ದು, ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ವಿಪಕ್ಷ ನಾಯಕ …

ಬೆಂಗಳೂರು: ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮುಡಾ ಮತ್ತು …

ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಇಂದು (ಆಗಸ್ಟ್ 24) ಮಾತನಾಡಿದ ಅವರು, ರಾಜ್ಯ …

ತನಿಖೆ ಮಾಡಬೇಡಿ ಎನ್ನುವುದು ತುಘಲಕ್ ದರ್ಬಾರ್‌, ಸರ್ವಾಧಿಕಾರಿ ಧೋರಣೆ: ಪ್ರತಿಪಕ್ಷ ನಾಯಕ ಮಂಡ್ಯ: ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು …

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್‌ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು. ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ-ಜೆಡಿಎಸ್‌ನಿಂದ ನಡೆದ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಹೊರಡಿಸಿದ್ದಾರೆ. ಇತ್ತ ವಿಪಕ್ಷ ನಾಯಕ ಆರ್‌. ಅಶೋಕ್‌ ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಮುಡಾ ಹಗರಣ ನಡೆಸಿದ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಸೋಮವಾರ ಬೆಳಗ್ಗೆ 11.30 ಕ್ಕೆ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿಂದು (ಆಗಸ್ಟ್ 18) ಮಾತನಾಡಿದ ಅವರು, ಕಾಂಗ್ರೆಸ್ …

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿಂದು (ಆಗಸ್ಟ್‌ 17) ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ …

Stay Connected​
error: Content is protected !!