ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ …










