Mysore
15
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

R. Ashok

HomeR. Ashok

ಆನೇಕಲ್‌ :  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ …

ರಿಯಲ್‌ ಹಿಟ್ಲರ್‌ ಎಂದರೆ ಅದು ಕಾಂಗ್ರೆಸ್‌ ಮಾತ್ರ : ಆರ್‌.ಅಶೋಕ್‌ ಬೆಂಗಳೂರು: ಬಾಂಬ್‌ ಸ್ಫೋಟದ ತನಿಖೆಯನ್ನು ಕಾಂಗ್ರೆಸ್‌ ನಾಯಕರು, ಸಚಿವರು ತಿರುಚಲು ಯತ್ನಿಸಿದ್ದಾರೆ. ಆದರೆ ಎನ್‌ಐಎ ತಂಡ ಸೂಕ್ತ ತನಿಖೆ ನಡೆಸಿರುವುದು ಅಭಿನಂದನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ …

ಬೆಂಗಳೂರು :  ಕೇಂದ್ರದ ಮಾಜಿ ಸಚಿವರು, ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಪಕ್ಷದ ಹಿರಿಯ ನಾಯಕರು ಆಗಿರುವ  ಎಸ್.ಎಂ.ಕೃಷ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.   ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮಾಜಿ ಮುಖ್ಯಮಂತ್ರಿಗಳಾದ ಎಸ್‌.ಎಂ.ಕೃಷ್ಣ …

ಬೆಂಗಳೂರು: ಬರ ಘೋಷಣೆಯನ್ನೇ ತಡ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ದಿವಾಳಿಯಾಗಿ ಮೂರು ತಿಂಗಳು ತಡವಾಗಿ ಬರ ಘೋಷಣೆ ಮಾಡಿದೆ. ಈಗ ಹಿಂಗಾರು ಬರಗಾಲದ ಘೋಷಣೆಯನ್ನೂ ಮಾಡಿಲ್ಲ ಎಂದು ವಿಧಾನಸಭೆಯ ಪ್ರತಿಪ್ಷಕ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. …

ಬೆಂಗಳೂರು: ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ತಮ್ಮ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಸಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಕೆಎಸ್ ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ …

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರ ಪ್ರಭಾವ ಬಳಸಿಕೊಂಡು ಮಂಡ್ಯ, ಮೈಸೂರು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸುಮಲತಾ ಗೆ ಬೆಂಬಲ ಸೂಚಿಸಿತ್ತು. ಈ ಬಾರಿ ನಾವು …

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌. ಅಶೋಕ್‌ ಮಾತನಾಡಿದ್ದಾರೆ. ಸಂಸದೆ ಸುಮಲತಾ ಹಾಗೂ ವರಿಷ್ಠರ ನಡುವೆ ಯಾವ ರೀತಿ ಮಾತುಕತೆ ನಡದಿದೆಯೋ ನಮಗೆ ಗೊತ್ತಿಲ್ಲ. ಆದರೆ ಈ ವಿಚಾರದಲ್ಲಿ ಹೈಕಮಾಂಡ್‌ ನಾಯಕರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು …

ಬೆಂಗಳೂರು : ಜನತೆ ಹನಿ ನೀರಿಗೂ ಪರಿತಪಿಸುತ್ತಿದ್ದರೆ, ಅತ್ತ ಸಿಎಂ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ‌ ಎಂದು ‌ಪ್ರತಿಪಕ್ಷದ ನಾಯಕ‌ ಆರ್.ಅಶೋಕ್ ‌ಚಾಟಿ ಬೀಸಿದ್ದಾರೆ. ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಎಂದು ಅವರು‌ …

ಬೆಂಗಳೂರು : ಸಮಾಜಘಾತುಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್‌ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ವೋಟ್‌ …

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ ಬೆಂಗಳೂರು : ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಖಂಡಿಸಿದರು. ರಾಮೇಶ್ವರಂ …

Stay Connected​
error: Content is protected !!