ಬೆಂಗಳೂರು : ಜನತೆ ಹನಿ ನೀರಿಗೂ ಪರಿತಪಿಸುತ್ತಿದ್ದರೆ, ಅತ್ತ ಸಿಎಂ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಚಾಟಿ ಬೀಸಿದ್ದಾರೆ. ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಎಂದು ಅವರು …
ಬೆಂಗಳೂರು : ಜನತೆ ಹನಿ ನೀರಿಗೂ ಪರಿತಪಿಸುತ್ತಿದ್ದರೆ, ಅತ್ತ ಸಿಎಂ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಚಾಟಿ ಬೀಸಿದ್ದಾರೆ. ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಎಂದು ಅವರು …
ಬೆಂಗಳೂರು : ಸಮಾಜಘಾತುಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ವೋಟ್ …
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ ಬೆಂಗಳೂರು : ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಖಂಡಿಸಿದರು. ರಾಮೇಶ್ವರಂ …
ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ …
ಬೆಂಗಳೂರು: ಬಿಜೆಪಿ-ಜೆಡಿಎಸ್ ಅವರು ಜನರನ್ನ ಪ್ರವೋಕ್ ಮಾಡ್ತಿದ್ದಾರೆ. ಕುಮಾರಸ್ವಾಮಿ ಮತ್ತು ಅಶೋಕ್ ತೀಟೆ ಮಾಡೋಕೆ ಹೋಗ್ತಿದ್ದಾರೆ. ಮಂಡ್ಯದಲ್ಲಿ ಇದು ನಡೆಯಲ್ಲ. ಬಂದ್ ಬೇಡ ಅಂತ ಜನರೇ ಮನವಿ ಮಾಡಿದ್ದಾರೆ. ಮಂಡ್ಯಕ್ಕೆ ಬೆಂಕಿ ಹಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ …
ಬೆಂಗಳೂರು : ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ ಎಂಬ ಘೋಷಣೆಯೊಂದಿಗೆ ಕೋಲಾರದಲ್ಲಿ ಜನವರಿ 29 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಾವೇಶದ ಭಾಷಣ ಮಾಡಿ …
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕ್ಯಾಂಪಸ್ ಅನ್ನು ಉದ್ಘಾಟಿಸಿದರು. 1,600 ಕೋಟಿ ರೂ.ಗಳ ಹೂಡಿಕೆಯೊಂದಿಗೆ ನಿರ್ಮಿಸಲಾದ 43 ಎಕರೆ ಕ್ಯಾಂಪಸ್ ಯುಎಸ್‌ಎ ಹೊರಗೆ ಬೋಯಿಂಗ್ನ ಅತಿದೊಡ್ಡ ಹೂಡಿಕೆಯಾಗಿದೆ. ವೈಮಾನಿಕ …
ಬೆಂಗಳೂರು: ಇದೇ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಪ್ರಯುಕ್ತ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಜನವರಿ 22 ರಂದು ವಿಶೇಷ ಪೂಜೆ, ಪ್ರಾರ್ಥನೆ ಮತ್ತು …
ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಶಿಕ್ಷಣ ಸಚಿವರ ಪಾಡೇ ಹೀಗಾದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ಚೆಕ್ ಬೌನ್ಸ್ ಅಂದ್ರೆ ಮೋಸ ಮಾಡಿದ್ದಾರೆ ಎಂದರ್ಥ. ತಕ್ಷಣ ಮಧು ಬಂಗಾರಪ್ಪ ಅವರು …
ಮೈಸೂರು : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿಯೊಳಗಿನ ಒಳ ಜಗಳ ಮತ್ತೊಂದು ಹಂತಕ್ಕೆ ತಿರುವು ಪಡೆದಿದ್ದು, ತಮ್ಮದೇ ಬಿಜೆಪಿ ಪಕ್ಷದ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಸ್ವಪಕ್ಷದ ನಾಯಕ ಅಶೋಕ್ ಅವರ ವಿರುದ್ಧ ಸಮಧಾನ ಹೊರಹಾಕಿದ್ದಾರೆ. ಅಶೋಕ್ ವಿರುದ್ಧ ಕಿಡಿಕಾರಿದ ಎಸ್.ಆರ್. …