Mysore
28
scattered clouds

Social Media

ಶುಕ್ರವಾರ, 02 ಜನವರಿ 2026
Light
Dark

R. Ashok

HomeR. Ashok
r ashok

ಬೆಂಗಳೂರು : ತಮಿಳುನಾಡಿದ ಕರೂರುನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸ್ಟಾಲಿನ್‌ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದ ಕರ್ನಾಟಕದ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ, ತಮಿಳುನಾಡಿನ ಕರೂರಿನಲ್ಲಾದ ಕಾಲ್ತುಳಿತದ …

ಬೆಂಗಳೂರು: ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಆತಂಕ ಹೊರಹಾಕಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ದೇಶದ ಬೇರೆ ಕಡೆ ಎಲ್ಲೂ ಆಗಿಲ್ಲ. ದುರ್ಘಟನೆಯಲ್ಲಿ ಚಿಕ್ಕ …

Resign and Fulfill the Aspirations of Kannadigas: Opposition Leader R. Ashoka

ನಾವು ದೇಶಪ್ರೇಮಿ ಮುಸ್ಲಿಮರ ವಿರುದ್ಧ ನಿಂತಿಲ್ಲ ಬೆಂಗಳೂರು : ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಸರ್ಕಾರ ಹಿಂಪಡೆಯಬೇಕು. ಸಿ.ಟಿ.ರವಿ ಯಾವುದೇ ದ್ವೇಷ ಭಾಷಣ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮದ್ದೂರಿನಲ್ಲಿ ಗಣೇಶ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಟೀಕೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯ ಸರ್ಕಾರದ ಕೃಷಿ …

r ashok (1)

ಮೈಸೂರು: ಚಾಮುಂಡಿಬೆಟ್ಟದ ಬಗ್ಗೆ ಪದೇ ಪದೇ ಮಾತನಾಡಿದ್ರೆ ಚಾಮುಂಡೇಶ್ವರಿ ಚಲೋ ಕೂಡ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ದಿ ಕೊಡಲಿ. …

rashok

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ವಿಪಕ್ಷ ನಾಯಕ ಆರ್.‌ಅಶೋಕ್‌ ಭೇಟಿ ನೀಡಿ ತಾಯಿ ದರ್ಶನ ಪಡೆದರು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್‌ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಗೂ ಚಾಮುಂಡಿಬೆಟ್ಟ ಹಿಂದುಗಳ ಸ್ವತ್ತಲ್ಲ ಎಂಬ ಡಿಸಿಎಂ …

r ashok

ಮಂಡ್ಯ: ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದು ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಸವಾಲು ಹಾಕಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ ಅವರು, ಎರಡು ವರ್ಷ ಎಲ್ಲೋ ಇದ್ದ ರಾಹುಲ್ ಗಾಂಧಿ, ಈಗ ಚುನಾವಣೆಗೋಸ್ಕರ ಕರ್ನಾಟಕಕ್ಕೆ …

Resign and Fulfill the Aspirations of Kannadigas: Opposition Leader R. Ashoka

ಮಂಡ್ಯ: ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ 1799ರಲ್ಲಿ ಮೃತಪಟ್ಟಿದ್ದು, …

No breach of etiquette at Sigandur Bridge inauguration said R Ashok

ಬೆಂಗಳೂರು : ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾಗಾಂಧಿಯೇ ಚುನಾವಣಾ ಅಕ್ರಮ ಮಾಡಿದ್ದಾರೆ ಎಂದು ಕೋರ್ಟ್‌ನಲ್ಲಿ ಸಾಬೀತಾಗಿತ್ತು. …

R AShok

ಬೆಂಗಳೂರು: ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‍ ಗಾಂಧಿ ಕರ್ನಾಟಕಕ್ಕೆ ಯಾವ ಮುಖ ಇಟ್ಟುಕೊಂಡು ಬರುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಹುಲ್ ಗಾಂಧಿ, ಕಾಂಗ್ರೆಸ್ ಹಾಗೂ ಆಡಳಿತಾರೂಢ ಸರ್ಕಾರದ …

Stay Connected​
error: Content is protected !!