ಮಂಡ್ಯ: ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದು ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ ಅವರು, ಎರಡು ವರ್ಷ ಎಲ್ಲೋ ಇದ್ದ ರಾಹುಲ್ ಗಾಂಧಿ, ಈಗ ಚುನಾವಣೆಗೋಸ್ಕರ ಕರ್ನಾಟಕಕ್ಕೆ …
ಮಂಡ್ಯ: ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದು ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ ಅವರು, ಎರಡು ವರ್ಷ ಎಲ್ಲೋ ಇದ್ದ ರಾಹುಲ್ ಗಾಂಧಿ, ಈಗ ಚುನಾವಣೆಗೋಸ್ಕರ ಕರ್ನಾಟಕಕ್ಕೆ …
ಮಂಡ್ಯ: ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ 1799ರಲ್ಲಿ ಮೃತಪಟ್ಟಿದ್ದು, …
ಬೆಂಗಳೂರು : ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾಗಾಂಧಿಯೇ ಚುನಾವಣಾ ಅಕ್ರಮ ಮಾಡಿದ್ದಾರೆ ಎಂದು ಕೋರ್ಟ್‌ನಲ್ಲಿ ಸಾಬೀತಾಗಿತ್ತು. …
ಬೆಂಗಳೂರು: ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಯಾವ ಮುಖ ಇಟ್ಟುಕೊಂಡು ಬರುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಹುಲ್ ಗಾಂಧಿ, ಕಾಂಗ್ರೆಸ್ ಹಾಗೂ ಆಡಳಿತಾರೂಢ ಸರ್ಕಾರದ …
ಮೈಸೂರು : ಮೈಸೂರಿನಲ್ಲಿ ಡ್ರಗ್ ಮಾಫಿಯಾ ತಲೆ ಎತ್ತಿರುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಡುಗೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಡ್ರಗ್ ಮಾಫಿಯಾ ತಲೆ ಎತ್ತಿದೆ. ಇವರನ್ನು ಯತೀಂದ್ರ ನಾಲ್ವಡಿ …
ಬೆಂಗಳೂರು : ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರನ್ನು ಅತಂತ್ರವಾಗಿ ಐದು ಭಾಗ …
ಬೆಂಗಳೂರು : ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
ಬೆಂಗಳೂರು : ಕಾಂಗ್ರೆಸ್ ಪಕ್ಷದ ನಾಯಕರು ಬೀದಿಯಲ್ಲಿ ಬಡಿದಾಡಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ನಡೆಸಿದ ಸಮಾವೇಶ ಸರ್ಕಾರಿ ಕಾರ್ಯಕ್ರಮ ಅಲ್ಲ, ಅದು ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಲು ಮಾಡಿದ ಕಾರ್ಯಕ್ರಮ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ವಿಶ್ಲೇಷಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ …
ಬೆಂಗಳೂರು: ಲಾಟರಿ ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಪಕ್ಷದ ಶಾಸಕರೇ ನಿಮ್ಮ ಸರ್ಕಾರಕ್ಕೆ ಛೀ, ಥೂ ಎಂದು ಉಗಿಯುತ್ತಿದ್ದಾರೆ. ಇನ್ನಾದರೂ ಈ ಭಂಡ ಬಾಳು ಸಾಕು ಮಾಡಿ. ರಾಜೀನಾಮೆ ಕೊಟ್ಟು ಈ ನಾಟಕಕ್ಕೆ ತೆರೆ ಎಳೆಯಿರಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. …
ಮೈಸೂರು : ಪದೇ ಪದೇ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನ ಟೀಕಿಸಿದಂತೆ ಅವರದೇ ಮೈತ್ರಿ ಪಕ್ಷದ ನಾಯಕರುಗಳಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ …