Mysore
15
scattered clouds

Social Media

ಬುಧವಾರ, 07 ಜನವರಿ 2026
Light
Dark

R. Ashok

HomeR. Ashok

ಬೆಂಗಳೂರನ್ನು ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿದ್ದು ಮಾತನಾಡಿದ ಅವರು, ಗ್ರೇಟರ್‌ ಬೆಂಗಳೂರಿನಿಂದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. 110 ಹಳ್ಳಿಗಳಲ್ಲಿ …

ಬೆಂಗಳೂರು : ಕಾಂಗ್ರೆಸ್‌ನಲ್ಲಿ ಒಬ್ಬರು ಯುದ್ಧ ಬೇಕು ಎಂದರೆ, ಮತ್ತೊಬ್ಬರು ಶಾಂತಿ ಬೇಕು ಎನ್ನುತ್ತಾರೆ. ಎಐಸಿಸಿಯಲ್ಲಿ ಈ ಬಗ್ಗೆ ಸರಿಯಾದ ನಿಲುವು ಪ್ರಕಟಿಸಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಡಳಿತದಲ್ಲಿದ್ದಾಗ ಅಮೆರಿಕದ ಬಳಿ ಹೋಗಿ …

ಬೆಂಗಳೂರು: ಭಾರತೀಯ ಸೇನೆ 100ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ …

R Ashoka reaction on Santosh Lad statement on Pahalgam attack

ಬೆಂಗಳೂರು: ಪಹಲ್ಗಾಮ್‌ ಉಗ್ರರ ದಾಳಿಗೆ ಗುಪ್ತಚರ ಇಲಾಖೆ ವೈಫಲ್ಯ ಕಾರಣ ಎಂಬ ಸಚಿವ ಸಂತೋಷ್‌ ಲಾಡ್‌ ಹೇಳಿಕೆಗೆ ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂತೋಷ್‌ ಲಾಡ್‌ ಇನ್ನಷ್ಟು ಪ್ರಬುದ್ಧತೆ ಬೆಳೆಸಿಕೊಳ್ಳಬೇಕು. ಕಾಂಗ್ರೆಸ್‌ನವರು ಸೇನೆಯ ಮೇಲೆ …

ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಇಡೀ ದೇಶ ಸಂತ್ರಸ್ತರ ಕುಟುಂಬದ ಜೊತೆಗಿದೆ. …

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯಲ್ಲಿ …

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. …

ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ ಬೆಂಗಳೂರು : ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ …

ಬೆಂಗಳೂರು: ಬಿಜೆಪಿ ನಡೆಸುತ್ತಿರುವ ಭೀಮ ಹೆಜ್ಜೆ ಯಾತ್ರೆ ಬಿಜೆಪಿಗರ ಅನೈತಿಕ ಯಾತ್ರೆಯಾಗಿದೆ ಎಂದು ಹೇಳಿದ್ದ ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬಾಬಾ …

ಬೆಂಗಳೂರು: ಕಾಂಗ್ರೆಸ್‌ ಶಾಸಕ ಬಸವರಾಜ್‌ ರಾಯರೆಡ್ಡಿ ಅವರ ಹೇಳಿಕೆ ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕನ್ನಡಿ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬೆಲೆ ಏರಿಕೆ ನೀತಿಯಿಂದ ರಾಜ್ಯದ ಜನತೆ ಹೈರಣಾಗಿದ್ದಾರೆ. …

Stay Connected​
error: Content is protected !!