ಬೆಂಗಳೂರು : ಆರ್‌ಸಿಬಿ ತಂಡ ವಿಜಯೋತ್ಸವದ ವೀಕ್ಷಣೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಗೆ ಕಾಂಗ್ರೆಸ್ ಸರ್ಕಾರದ ಸ್ಪಷ್ಟ ವೈಫಲ್ಯ ಹಾಗೂ ಬೇಜವಾಬ್ದಾರಿತನ ಕಾರಣ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ …








