ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿಯೇ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ನಿನ್ನೆ ಸಚಿವ ಕೆ.ಎನ್.ರಾಜಣ್ಣ ಅವರು ಸದನದಲ್ಲಿ ಮಾತನಾಡುವ ವೇಳೆ 48 ಜನರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಿಧಾನಸಭೆಯಲ್ಲಿ …
ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿಯೇ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ನಿನ್ನೆ ಸಚಿವ ಕೆ.ಎನ್.ರಾಜಣ್ಣ ಅವರು ಸದನದಲ್ಲಿ ಮಾತನಾಡುವ ವೇಳೆ 48 ಜನರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಿಧಾನಸಭೆಯಲ್ಲಿ …
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಗೂಂಡಾರಾಜ್ಯ ಸೃಷ್ಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ ಅನೇಕ ಘಟನೆಗಳು ನಡೆಯುತ್ತಿವೆ. ರಾಜ್ಯವೇ ತಲೆತಗ್ಗಿಸುವ ಕೆಲಸವಾಗುತ್ತಿದೆ. ಆದರೂ ಆರೋಪಿಗಳನ್ನು ಬಂಧಿಸುವ ಕೆಲಸ …
ಬೆಂಗಳೂರು: ಗುತ್ತಿಗೆಯಲ್ಲಿ ಯಾವುದೇ ಧರ್ಮ ಆಧಾರಿತ ಗುತ್ತಿಗೆ ಇರುವುದಿಲ್ಲ. ಕರ್ನಾಟಕದಲ್ಲಿ ಮೊದಲ ಬಾರಿಗೆ ಮೀಸಲಾತಿ ತರುವ ಮೂಲಕ ಧರ್ಮಧರ್ಮಗಳ ಮಧ್ಯೆ ಒಡಕು ಉಂಟು ಮಾಡಲು ಕಾಂಗ್ರೆಸ್ ಪಕ್ಷದವರು ಮುಂದಾಗಿದೆ. ಮತಗಳಿಕೆಗಾಗಿ ನಾವು ಏನು ಬೇಕಾದರೂ ಮಾಡುತ್ತೇವೆ ಎಂಬ ಸರ್ವಾಧಿಕಾರಿಯ ಧೋರಣೆ ವಿರುದ್ಧ …
ಮುಖ್ಯಮಂತ್ರಿ ಸಿದ್ದರಾಮಯ್ಯರೊಬ್ಬರಿಂದಲೇ 4,91,000 ಕೋಟಿ ರೂ. ಸಾಲ ಇಲಾಖೆ ಹಾಗೂ ನಿಗಮಗಳಿಗೆ ಹಣ ಕಡಿತದಿಂದಾಗಿ ಮೈಕ್ರೋ ಫೈನಾನ್ಸ್‌ಗಳ ಮೊರೆ ಹೋದ ಜನರು ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ …
ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಸರ್ಕಾರದ ಹಣದಿಂದ ವೇತನ ನೀಡುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.12) ಕೆಂಗಲ್ ಪ್ರತಿಮೆ ಎದುರು ಬಿಜೆಪಿ ಮತ್ತು ಜೆಡಿಎಸ್ …
ಬೆಂಗಳೂರು: ನಟಿ ರನ್ಯಾರವ್ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸರ್ಕಾರದ ಪಾತ್ರ ಕೂಡ ಇರಬಹುದು. ಪ್ರೋಟೋಕಾಲ್ ದುರ್ಬಳಕೆ ಬಗ್ಗೆ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟಿ ರನ್ಯಾರಾವ್ ದುಬೈನಿಂದ ಬೆಂಗಳೂರಿನ ಏರ್‌ಪೋರ್ಟ್‌ಗೆ ಬಂದಿಳಿದಾಗ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಸುಮಾರು ಒಂದು ಸಾವಿರ ಕೋಟಿ ರೂ. ಸಾಲ ಮಾಡಿದ್ದು, ಸಾಲದ ಚಾಂಪಿಯನ್ ರಾಮಯ್ಯ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು(ಮಾರ್ಚ್.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ …
ಬೆಂಗಳೂರು: ಕೆಪಿಎಸ್‌ಸಿಯೂ ನಡೆಸಿದ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪುಗಳಿರುವ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು. ವಿಧಾನಸೌಧದ ಬಜೆಟ್ ಅಧಿವೇಶನದಲ್ಲಿ ಇಂದು(ಮಾರ್ಚ್.4) ಈ ಕುರಿತು ನಿಯಮ …
ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ …
ಮಂಡ್ಯ: ನಿಮಗೆ ತಾಕತ್ತಿದ್ದರೆ ಡಿಕೆಶಿಯನ್ನು ಪಕ್ಷದಿಂದ ಅಮಾನತು ಮಾಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಹೇಳಿದರು ಅವರ ಹೇಳಿಕೆಗಳನ್ನು ದಿಕ್ಕರಿಸಿ ಡಿಕೆಶಿ ಕುಂಭಮೇಳಕ್ಕೆ ಹೋಗಿದ್ದಾರೆ. ಡಿಕೆಶಿ …