Mysore
18
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

R.ashoka

HomeR.ashoka

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಮಂಗಳವಾರ(ಆ.3) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ …

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸದ್ಯ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್‌ಗೆ ತನ್ನ ಅಭ್ಯರ್ಥಿಯನ್ನು ಯಾವ ಪಕ್ಷದ ಚಿಹ್ನೆಯಡಿ ಕಣಕ್ಕಿಳಿಸಬೇಕು ಎಂಬುದೆ ಚಿಂತೆಯಾಗಿದೆ. ಹೀಗಿರುವಾಗಲೇ, ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಸಿ.ಪಿ ಯೋಗೇಶ್ವರ್‌ ಅವರಿಗರ ಟಿಕೆಟ್‌ ನೀಡುವಂತೆ ಹೈಕಮಾಂಡ್‌ …

ಮಂಡ್ಯ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 14 ತಿಂಗಳು ಕಳೆದಿದೆ. ಜನರಿಗೆ ಉಚಿತ ಭಾಗ್ಯ ನೀಡುವ ಜೊತೆಗೆ ಉಚಿತವಾಗಿ ಹಣವನ್ನು ದೋಚುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮೂಡ ಹಗರಣದ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಿಧಾನ ಸಭೆಯ ವಿರೋಧ ಪಕ್ಷದ …

ಯಾದಗಿರಿ: ಯಾದಗಿರಿ ಠಾಣೆ ಪಿಎಸ್‌ಐ ಪರಶುರಾಮ್‌ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿರುವ ವಿಪಕ್ಷ ನಾಯಕ ಆರ್‌.ಅಶೋಕ್‌, ರಾಜ್ಯದ ಕಾಂಗ್ರೆಸ್‌ ಆಡಳಿತದಲ್ಲಿ ದಲಿತರು ಸುರಕ್ಷಿತವಾಗಿಲ್ಲ ಎಂದು ಆರೋಪಿಸಿದರು. ಯಾದಗಿರಿಯಲ್ಲಿ ಮೃತಪಟ್ಟ ಪಿಎಸ್ಐ ಪರಶುರಾಮ್ ಅವರ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ …

ಬೆಂಗಳೂರು: ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣಗಳ ಕುರಿತಾಗಿ ಕನ್ನಡಿಗರು ಸಿಎಂ ಸಿದ್ದರಾಮಯ್ಯ ಅವರಿಂದ ಏನೆಲ್ಲಾ ಉತ್ತರಗಳನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಆರ್.‌ ಅಶೋಕ್‌ ವಿವರಿಸಿದ್ದು, ಈ ಸಂಬಂಧ ಎಕ್ಸ್‌ನಲ್ಲಿ ಪ್ರಶ್ನಾವಳಿ ಸಿದ್ದಪಡಿಸಿ ಪೊಸ್ಟ್‌ ಮಾಡಿದ್ದಾರೆ. ಮೂಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ. ಅವರ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದರು. ಗುರುವಾರ(ಜು.25)ಬಿಜೆಪಿ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದ …

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ. ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧ್ವನಿ ಎತ್ತುವವರನ್ನು ತಡೆಯಲು ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಸಾಮೂಹಿಕವಾಗಿ ಜೈಲ್‌ ಭರೋ ಚಳುವಳಿ ಮಾಡಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಎಚ್ಚರಿಕೆ …

ಮೈಸೂರು: ಮುಡಾ ಹಗರಣ ಖಂಡಿಸಿ ಮುಡಾ ಕಚೇರಿ ಮುತ್ತಿಗೆ ಹಾಕಲು ಬಂದ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಗುರುವಾರ(ಜು.12) ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದ ವಿಪಕ್ಷ ನಾಯಕ ಆರ್.ಅಶೋಕ್‌, ಶಾಸಕ ಅಶ್ವತ್ಥನಾರಾಯಣ ಸೇರಿದಂತೆ ಹಲವಾರು ಬಿಜೆಪಿ …

ಮೈಸೂರು: ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಮೈಸೂರಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಆದರೆ, ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಲು ಮುಂದಾದರು. ಈ ವಿಷಯ ತಿಳಿದ ವಿಪಕ್ಷ ನಾಯಕ ಆರ್.‌ ಅಶೋಕ್‌ ಹಾಗೂ ಶಾಸಕ ಅಶ್ಥತ್‌ ನಾರಾಯಣ್‌, ಪೊಲೀಸರ ಬಂಧನ ತಪ್ಪಿಸಲು ತರಕಾರಿ …

ಬೆಂಗಳೂರು: ರಾಜ್ಯದ ಜನರಲ್ಲಿ ಡೆಂಗ್ಯೂ ಬಗ್ಗೆ ಉಂಟಾಗಿರುವ ಆತಂಕವನ್ನು ನಿವಾರಿಸಲು ಸರ್ಕಾರ ಜಾಗೃತಿ ಮೂಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೇಳಿದರು. ಭಾನುವಾರ(ಜು.7) ಜಯನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಡೆಂಗ್ಯೂ ರೋಗಿಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. …

Stay Connected​
error: Content is protected !!