ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಾಗುತ್ತಿದೆ. ಝೀಕಾ, ಕಾಲರಾದಿಂದಲೂ ಕನ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಕೂಡಲೇ ಸರ್ಕಾರ ಡೆಂಘೀ ತುರ್ತು ಪರಿಸ್ಥಿತಿ ಘೋಷಿಸಿ, ಜನರಿಗೆ ಉಚಿತವಾಗಿ ಸರ್ಕಾರದಿಂದಲೇ ಪರೀಕ್ಷೆ ಮಾಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದರು. ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ ಡೆಂಗ್ಯೂ …






