ನವದೆಹಲಿ: ಟೀಮ್ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್‌ನೇ ನಿವೃತ್ತಿ ಘೋಷಿಸಿದ್ದಾರೆ. ಆರ್.ಅಶ್ವಿನ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಇಂದು(ಡಿಸೆಂಬರ್.18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಆದರೆ …