Mysore
21
overcast clouds
Light
Dark

R.Ashwin

HomeR.Ashwin

ಬೆಂಗಳೂರು : ಸಂಪೂರ್ಣವಾಗಿ ತವರಿನ ಅಂಗಣದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದಿರುವ ಬಗ್ಗೆ ಟೀಮ್ ಇಂಡಿಯಾದ ಖ್ಯಾತ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಕೊನೆಗೂ ಮೌನ ಮುರಿದಿದ್ದಾರೆ. ಯುಎಇಯಲ್ಲಿ ನಡೆದಿದ್ದ 2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಂಡಕ್ಕೆ ಆಯ್ಕೆ ಆಗುವಲ್ಲಿ …

ಚೆನ್ನೈ: ಏಷ್ಯಾಕಪ್‌ನಲ್ಲಿ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಸ್ಥಿರ ಪ್ರದರ್ಶನವು ಪಾಕಿಸ್ಥಾನ ತಂಡವನ್ನು ಇನ್ನಷ್ಟು ಪ್ರಬಲವಾಗಿಸುತ್ತದೆ ಎಂದು ಭಾರತದ ಸ್ಪಿನ್ನರ್ ಆರ್. ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ. ಅಶ್ವಿನ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ, ‘ಏಷ್ಯಾ ಕಪ್ ನಲ್ಲಿ ಪಾಕಿಸ್ಥಾನ ಮತ್ತು …

ಚೆನ್ನೈ : ಐಸಿಸಿ ಏಕದಿನ ವಿಶ್ವಕಪ್ 2023ಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ವೇಳಾಪಟ್ಟಿಯಲ್ಲಿನ ಸ್ಥಳ ಬದಲಾವಣೆ ಕುರಿತು ಭಾರತ ತಂಡದ ಸ್ಟಾರ್ ಆಟಗಾರ ಆರ್ ಅಶ್ವಿನ್ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವಕಪ್ ಟೂರ್ನಿಗಾಗಿ ಐಸಿಸಿ ನಿಯೋಜಿಸಿದ್ದ ಕ್ರೀಡಾಂಗಣಗಳ ಪಟ್ಟಿಗೆ ಪಾಕಿಸ್ತಾನ ವಿರೋಧ ವ್ಯಕ್ತಪಡಿಸಿತ್ತು. …

ಕೊಯಂಬತ್ತೂರು: ಭಾರತ ತಂಡದ ಸ್ಪಿನ್ ಬೌಲರ್ ಇದೀಗ ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಆಡುತ್ತಿದ್ದಾರೆ. ದಿಂಡಿಗಲ್ ಡ್ರಾಗನ್ಸ್ ತಂಡದ ನಾಯಕರಾಗಿರುವ ಅಶ್ವಿನ್ ಇದೀಗ ವಿಚಿತ್ರ ಕಾರಣದಿಂದ ಸುದ್ದಿಯಾಗಿದ್ದಾರೆ. ತಿರುಚ್ಚಿ ವಿರುದ್ಧದ ಪಂದ್ಯದಲ್ಲಿ ಒಂದೇ ಎಸೆತದಲ್ಲಿ ಎರಡು ಬಾರಿ ರಿವೀವ್ ಪಡೆಯಲಾಗಿದೆ. ಒಮ್ಮೆ …