Mysore
22
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

r b timmapura

Homer b timmapura
by vijayendra

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌ ನಿಲುವು. ಅಬಕಾರಿ ಸಚಿವರ ರಾಜೀನಾಮೆ ಪಡೆದು ಆಮೇಲೆ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ. …

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಸದಸ್ಯರು ಆರ್.‌ಅಶೋಕ್‌ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. ವಿಪಕ್ಷಗಳ ಪ್ರತಿಭಟನೆಗೆ ಆರ್.‌ಬಿ.ತಿಮ್ಮಾಪುರ ಪ್ರತಿಕ್ರಿಯೆ ನೀಡಿದ್ದು, ಅಬಕಾರಿ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ನಾನು …

ಮಂಡ್ಯ: ಅಬಕಾರಿ ಸಚಿವ ಆರ್.‌ಬಿ.ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ. ಜೆಡಿಎಸ್‌ ಶಾಸಕ ಎಚ್.ಟಿ.ಮಂಜು ದೂರು ನೀಡಿದ್ದಾರೆ. ಅಧಿಕಾರಿಗಳ ಜೊತೆ ಸೇರಿ ಸಚಿವರು ಹಾಗೂ ಸಚಿವರ ಪುತ್ರ ಅಕ್ರಮ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಚಿವ ತಿಮ್ಮಾಪುರ ಹಾಗೂ …

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆ ತರುವ ಹಿನ್ನೆಲೆಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡು ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯದ ದುರುದ್ದೇಶ ಎಂಬುದು ಸ್ಪಷ್ಟವಾಗಿದೆ ಎಂದು ಸಚಿವ ಆರ್‌.ಬಿ ತಿಮ್ಮಾಪುರ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಒತ್ತಡದಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಬಿಜೆಪಿ-ಜೆಡಿಎಸ್ …

Stay Connected​
error: Content is protected !!