ನಂಜನಗೂಡು: ಮಾಜಿ ಸಂಸದ ದಿವಂಗತ ಆರ್.ಧ್ರುವನಾರಾಯಣ್ ಅವರ 64ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿತ್ತು. ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ…