‘ದುನಿಯಾ’ ವಿಜಯ್ ಅಭಿನಯದ 29ನೇ ಚಿತ್ರಕ್ಕೆ ಚಿತ್ರೀಕರಣ ಕೆಲವು ತಿಂಗಳ ಹಿಂದೆಯೇ ಪ್ರಾರಂಭವಾಗಿದ್ದು, ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಸಹ ಮುಗಿದಿದೆ. ಇದೀಗ ಮೂರನೇ ಹಂತದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದ್ದು, ಚಿತ್ರಕ್ಕೆ ‘ರಾಚಯ್ಯ’ ಎಂದು ಹೆಸರಿಡಲಾಗಿದೆ. ಈ ಹಿಂದೆ ‘ರಾಜಹಂಸ’, ‘ಜಂಟಲ್‍ಮ್ಯಾನ್’ …