Mysore
28
few clouds

Social Media

ಶುಕ್ರವಾರ, 30 ಜನವರಿ 2026
Light
Dark

rachita ram

Homerachita ram

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ಬರಲಿಲ್ಲ ಎಂಬ ಕಾರಣಕ್ಕೆ ನಟಿ ರಚಿತಾ ರಾಮ್‍ ವಿರುದ್ಧ ಚಿತ್ರತಂಡದವರು ಕರ್ನಾಟಕ ಚಲನಚಿತ್ರ ವಾಣಿಜ್ಯ ದೂರು ದಾಖಲಿಸಿದ್ದರು. ರಚಿತಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು. ಆ ಚಿತ್ರದ ನಿರ್ದೇಶಕರು, ನಿರ್ಮಾಪಕರು …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ನಲ್ಲಿ ದೂರು ಸಲ್ಲಿಕೆಯಾಗಿದ್ದು, ಕ್ರಮಕ್ಕೆ ಖ್ಯಾತ ನಿರ್ದೇಶಕ ಒತ್ತಾಯಿಸಿದ್ದಾರೆ. ಸಂಜು ವೆಡ್ಸ್‌ ಗೀತಾ 2 ಚಿತ್ರದ ನಿರ್ದೇಶಕ ನಾಗಶೇಖರ್‌ ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್‌ ವಿರುದ್ಧ ಮಂಗಳವಾರ ಫಿಲ್ಸ್‌ ಚೇಂಬರ್‌ಗೆ …

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಚಿತ್ರೀಕರಣ ಮುಗಿದು ನಾಲ್ಕು ತಿಂಗಳುಗಳಾಗಿವೆ. ಆದರೆ, ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯದಲ್ಲಿ ಸ್ಪಷ್ಟತೆ ಇರಲಿಲ್ಲ. ಮೊದಲು ದಸರಾ ವೇಳೆ ಚಿತ್ರ ಬರುತ್ತದೆ ಎಂದು ಸುದ್ದಿಯಾಗಿದ್ದರೂ, ಕಾರಣಾಂತರಳಿಂದ ಚಿತ್ರ ಬರಲಿಲ್ಲಿ. ಇದೀಗ ಚಿತ್ರದ ಬಿಡುಗಡೆ …

ರಚಿತಾ ರಾಮ್‍ ಅಭಿನಯದ ‘ಶಬರಿ’, ‘ಲವ್‍ ಮೀ ಆರ್‍ ಹೆಟ್‍ ಮೀ’ ಚಿತ್ರಗಳ ಸುದ್ದಿಯೇ ಇಲ್ಲ. ಈ ಚಿತ್ರಗಳ ಚಿತ್ರೀಕರಣ ಆಗಿದೆಯಾದರೂ, ಮುಂದೇನು ಗೊತ್ತಿಲ್ಲ. ಇನ್ನು, ‘ಸಂಜು ವೆಡ್ಸ್ ಗೀತಾ 2’ ಚಿತ್ರವನ್ನು ಹೊರತುಪಡಿಸಿದರೆ ರಚಿತಾ ಯಾವೊಂದು ಚಿತ್ರವನ್ನೂ ಒಪ್ಪಿರಲಿಲ್ಲ. ರಚಿತಾ …

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ನಟ-ನಿರ್ದೇಶಕ ಉಪೇಂದ್ರ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಇತ್ತೀಚೆಗಷ್ಟೇ ಕೇಳಿಬಂದಿತ್ತು. ಇದೀಗ ಈ ಚಿತ್ರದಲ್ಲಿ ರಚಿತಾ ರಾಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಬಂದಿದೆ. ಹೌದು, ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍ ನಟಿಸುತ್ತಿದ್ದಾರೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ. ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ಕರೆತಂದು ಹಲ್ಲೆ ನಡೆಸಿ ಹತ್ಯೆ ಮಾಡಿ ಮೋರಿ ಸಮೀಪ ಬಿಸಾಕಿದ್ದಾರೆ …

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣವನ್ನು ಕನ್ನಡ ಚಿತ್ರರಂಗದ ನಟ, ನಟಿಯರು ಸೋಶಿಯಲ್‌ ಮೀಡಿಯಾ ಮೂಲಕ ತೀವ್ರವಾಗಿ ಖಂಡಿಸಿದ್ದಾರೆ. ಸಹೋದರಿ ನೇಹಾ ಹಿರೇಮಠ್‌ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್‌ಲಿ ಹತ್ಯೆ ನಿಜಕ್ಕೂ …

Stay Connected​
error: Content is protected !!