ಕಳೆದ ತಿಂಗಳಷ್ಟೇ ನಟ ಯಶ್, ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೈವಿಕ ಆಶೀರ್ವಾದವನ್ನು ಪಡೆದಿದ್ದರು. ಸದ್ಯದಲ್ಲೇ, ‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವುದಾಗಿ ಹೇಳಿದ್ದರು. ಅದರಂತೆ ಅವರು ಇದೀಗ ಮುಂಬೈನಲ್ಲಿ ‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಭಾರತೀಯ ಚಿತ್ರರಂಗದ ನಿರೀಕ್ಷೆಯ …








