ಬೆಂಗಳೂರು : ಮಾದಕ ವಸ್ತು ಡ್ರಗ್ಸ್ ಪೂರೈಕೆ ಆರೋಪದಡಿ ನಟಿಯರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಆ ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಎಫ್ಐಆರ್ ರದ್ದು ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು …




