ನವದೆಹಲಿ: ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಬಿಆರ್‌ಎಸ್, ಸಮಾಜವಾದಿ ಪಕ್ಷ ಸೇರಿದಂತೆ ಸಮಾನ ಮನಸ್ಕ ವಿಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣಿದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಡಿಎಂಕೆ, ಸಮಾಜವಾದಿ ಪಕ್ಷ, ಜೆಡಿ (ಯು), ಬಿಆರ್‌ಎಸ್, ಸಿಪಿಐ …

