Mysore
23
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

rahul dravid

Homerahul dravid

ಮುಂಬೈ : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಭಾರತಕ್ಕೆ ಆಘಾತಕಾರಿ ಸೋಲಾಗಿತ್ತು. ಈ ಸೋಲಿನ ಬಗ್ಗೆ ಐಸಿಸಿ ವಿಶ್ವಕಪ್‌ ಟೂರ್ನಿ ಮುಗಿದ 11 ದಿನಗಳ ನಂತರ ಭಾರತ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಮೌನ …

ಕೊಲ್ಕತ್ತಾ : ಭಾರತ ತಂಡ ನಾಯಕ ರೋಹಿತ್‌ ಶರ್ಮಾ 2024ರಲ್ಲಿ ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ವರೆಗೂ ಅವರೇ ನಾಯಕರಾಗಿ ಮುಂದುವರೆಯಬೇಕು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಮತ್ತು ಭಾರತ ತಂಡದ ಮಾಜಿ ನಾಯಕ ಸೌರವ್‌ …

ಮೈಸೂರು: ಬಿಸಿಸಿಐ ಆಯೋಜನೆ ಮಾಡಿರುವ 19 ವರ್ಷದೊಳಗಿನ ಆಟಗಾರರ ಕೂಚ್‌ ಬಿಹಾರ್‌ ಟ್ರೋಫಿ ರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಮಗ ಸಮಿತ್‌ ದ್ರಾವಿಡ್‌ ಆಟವನ್ನು ದ್ರಾವಿಡ್‌ ದಂಪತಿಗಳು ಕಣ್ತುಂಬಿಕೊಂಡರು. ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ಒಡೆಯರ್‌ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರಿಕೆಟಟ್‌ ಅಸೋಸಿಯೇಷನ್‌ ಮೈಸೂರು ವಲಯದ …

ಈ ಬಾರಿಯ ವಿಶ್ವಕಪ್‌ ಮುಕ್ತಾಯದ ಜತೆಗೆ ಭಾರತ ಕ್ರಿಕೆಟ್‌ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌‌ ಹೆಡ್ ಕೋಚ್‌ ಅವಧಿಯೂ ಸಹ ಮುಕ್ತಾಯಗೊಂಡಿತ್ತು. ಇನ್ನು ವಿಶ್ವಕಪ್‌ನಲ್ಲಿ ಸೆಮಿಫೈನಲ್‌ವರೆಗಿನ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದ ಭಾರತ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವ ಮೂಲಕ ಕಪ್‌ …

ಮುಂಬೈ: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ವಿವಿಎಸ್‌ ಲಕ್ಷ್ಮಣ್ ಬಿಸಿಸಿಐ ಮುಖ್ಯ ಕೋಚ್ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅವರು ಟೀಮ್ ಇಂಡಿಯಾದ ಮುಖ್ಯ ತರಬೇತುದಾರರಾಗಿ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ ಎನ್ನಲಾಗಿದೆ. ಏಕದಿನ …

ಅದು 2007ರ ವಿಶ್ವಕಪ್‌ನ ಟೂರ್ನಿ. ಟೀಮ್‌ ಇಂಡಿಯಾ ಕರ್ನಾಟಕದ ಆಟಗಾರ ರಾಹುಲ್‌ ದ್ರಾವಿಡ್‌ ನಾಯಕತ್ವದಲ್ಲಿ ಕಣಕ್ಕಿಳಿದಿತ್ತು. ಆದರೆ ಭಾರತ ತಂಡ ನಿರೀಕ್ಷಿಸಿದ ಪ್ರದರ್ಶನ ನೀಡಲಾಗದೇ ಟೂರ್ನಿಯಿಂದ ಗ್ರೂಪ್‌ ಹಂತದಲ್ಲಿಯೇ ಹೊರಬಿದ್ದಿತ್ತು. ಗ್ರೂಪ್‌ ಹಂತದಲ್ಲಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿ …

ಬೆಂಗಳೂರು: ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಯಲ್ಲಿ ಟೀಮ್ ಇಂಡಿಯಾ ಸೋತಿರುವುದು ಭಾರಿ ನಿರಾಶೆ ತಂದೊಡ್ಡಿದೆ ಆದರೂ, ಯುವ ಆಟಗಾರರನ್ನು ಒಳಗೊಂಡ ಟೀಮ್ ಇಂಡಿಯಾ ಇದರಿಂದ ಸಾಕಷ್ಟು ಪಾಠ ಕಲಿಯಲಿದೆ ಎಂದು ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅಭಿಪ್ರಾಯಪಟ್ಟಿದ್ದಾರೆ. ಐದು …

ಟ್ರಿನಿಡಾಡ್‌ (ವೆಸ್ಟ್ ಇಂಡೀಸ್‌): ವೆಸ್ಟ್ ಇಂಡೀಸ್‌ ವಿರುದ್ಧ ಮಂಗಳವಾರ ನಡೆಯುವ ಮೂರನೇ ಏಕದಿನ ಪಂದ್ಯದಲ್ಲಿಯೂ ಭಾರತ ತಂಡ ಪ್ರಯೋಗ ಮುಂದುವರಿಸಲಿದೆ ಎಂದು ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ತಿಳಿಸಿದ್ದಾರೆ. ಎರಡನೇ ಪಂದ್ಯದಲ್ಲಿ ವಿರಾಮ ತೆಗೆದುಕೊಂಡಿದ್ದ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅಂತಿಮ …

ಲಂಡನ್: ಇಲ್ಲಿನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ದಿನದ ಮೊದಲ ಓವರ್ ನಲ್ಲೇ ಸ್ಟೀವ್ ಸ್ಮಿತ್ ಅವರು ತಮ್ಮ ಶತಕ ಪೂರೈಸಿ ಸಂಭ್ರಮಿಸಿದರು. ಮೊದಲ ದಿನದಾಟದ ಅಂತ್ಯಕ್ಕೆ 227 …

  • 1
  • 2
Stay Connected​
error: Content is protected !!