Mysore
30
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

rahul gandhi

Homerahul gandhi

ನವದೆಹಲಿ: ಬಿಜೆಪಿ ಸರ್ಕಾರ ಮನುಸ್ಮೃತಿಯನ್ನು ಸಂವಿಧಾನಕ್ಕಿಂತಲೂ ಉನ್ನತ ಸ್ಥಾನದಲ್ಲಿ ಪರಿಗಣಿಸುಲಾತ್ತಿದೆಯೆಂದು ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಇಂದು ಡಿಸೆಂಬರ್‌.14 ರಂದು ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಕಳೆದಿರುವ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂವಿಧಾನವನ್ನು ಸಂಘದ ನಿಯಮ ಪುಸ್ತಕವಲ್ಲ ಎಂಬುದನ್ನು ಅರಿತುಕೊಂಡಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಿಡಿಕಾರಿದ್ದಾರೆ. ಲೋಕಸಭೆಯ ಸಂಸತ್‌ ಅಧಿವೇಶನ ಕಲಾಪದಲ್ಲಿ ಇಂದು(ಡಿ.13) ಮೊದಲ ಚೊಚ್ಚಲ ಭಾಷಣ ಮಾಡಿದ ಅವರು, ಬಿಜೆಪಿ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್‌ ಮಾಡಿದ್ದು, …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸಂಸತ್‌ ಆವರಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ ಅದಾನಿ ಮುಖವಾಡ ಧರಿಸಿದ್ದ ವ್ಯಕ್ತಿಯನ್ನು ಸಂದರ್ಶನ ಮಾಡಿದ್ದಾರೆ. …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ʼಮೋದಿ-ಅದಾನಿ ಭಾಯ್‌ ಭಾಯ್‌ʼ ಎಂದು ಬರೆದ ಕಪ್ಪು ಮಾಸ್ಕ್‌ ಧರಿಸಿ ಇಂದು ಸಹ ವಿರೋಧ ಪಕ್ಷದ ನಾಯಕರು ಸಂಸತ್‌ ಆವರಣದ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ಮುಂದುವರೆಸಿದ್ದಾರೆ. ಈ ಕುರಿತು ಇಂದು(ಡಿ.5) ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಮೋದಿ …

ಉತ್ತರ ಪ್ರದೇಶ: ಉದ್ವಿಗ್ನ ಸ್ಥಿತಿ ನೆಲೆಗೊಂಡಿರುವ ಉತ್ತರ ಪ್ರದೇಶದ ಸಂಭಲ್‌ಗೆ ತೆರಳಲು ಹೊರಟಿದ್ದ ರಾಹುಲ್‌ ಗಾಂಧಿ ಅವರನ್ನು ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರಾಹುಲ್‌ ಗಾಂಧಿ ಅವರು, ನಾವು ಸಂಭಲ್‌ಗೆ ಹೋಗಲು ಪ್ರಯತ್ನಿಸುತ್ತಿದ್ದೇವೆ. ಆದರೆ ಪೊಲೀಸರು …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಈ ಕುರಿತು ಕೇಂದ್ರ ಸರ್ಕಾರವು ತನಿಖೆ ನಡೆಸಬೇಕೆಂದು ಸಂಸತ್‌ ಭವನದ ಮುಂದೆ ಇಂಡಿಯಾ ಮೈತ್ರಿಕೂಟದ ಸಂಸದರು ಪ್ರತಿಭಟನೆ ಮೂಲಕ ಆಗ್ರಹಿಸಿದರು. ಇಂಡಿಯಾ ಒಕ್ಕೂಟದ ಕಾಂಗ್ರೆಸ್‌, ಎಎಪಿ, …

ನವದೆಹಲಿ: ಉತ್ತರ ಪ್ರದೇಶದ ಸಂಭಲ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳ ಸದಸ್ಯರು ಲೋಕಸಭೆಯಿಂದ ಕೆಲ ಕಾಲ ಸಭಾತ್ಯಾಗ ಮಾಡಿದರು. ಲೋಕಸಭಾ ಸದನ ಪ್ರಾರಂಭಗೊಂಡು, ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳಲು ಮುಂದಾಗುತ್ತಿದ್ದಂತೆಯೇ ಸಮಾಜವಾದಿ …

ಕೇರಳ: ವಯನಾಡ್‌ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ನಾಳೆ ತಮ್ಮ ಸಹೋದರ ರಾಹುಲ್‌ ಗಾಂಧಿ ಅವರೊಂದಿಗೆ ಸಾರ್ವಜನಿಕ ಸಮಾವೇಶ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತು ನಾಳೆ(ನ.30) ಮಧ್ಯಾಹ್ನ ತಿರುವಂಬಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಕ್ಕಂನಲ್ಲಿ …

Stay Connected​