Mysore
23
overcast clouds
Light
Dark

rahul gandhi

Homerahul gandhi

ನವದೆಹಲಿ: ಕೇರಳ ಮಾಜಿ ಮುಖ್ಯಮಂತ್ರಿ, ಕೇರಳದ ಹಿರಿಯ ಕಾಂಗ್ರೆಸ್‌ ನಾಯಕ ದಿವಂಗತ ಉಮ್ಮನ್‌ ಚಾಂಡಿ ಸ್ಮರಣಾರ್ಥವಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಉಮ್ಮನ್‌ ಚಾಂಡಿ ಸಾಮಾಜಿಕ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸಂಸದ ಶಶಿ ತರೂರ್‌ ಅವರ ಅಧ್ಯಕ್ಷತೆಯಲ್ಲಿ ನುರಿತ …

ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ವಿವಿಧ ಪಕ್ಷಗಳ 10 ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ. ಹಿಮಾಚಲ ಪ್ರದೇಶದ ಮೂರು ಕ್ಷೇತ್ರಗಳ ಪೈಕಿ ಎರಡರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯಗಳಿಸಿದ್ದು, ಒಂದು ಕ್ಷೇತ್ರ ಬಿಜೆಪಿ ಪಾಲಾಗಿದೆ. ಮಧ್ಯಪ್ರದೇಶದ …

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ನಿಜವಾಗಿಯೂ ಸಂವಿಧಾನವನ್ನು ಗೌರವಿಸುವುದೇ ಆದಲ್ಲಿ ಮನುಸ್ಮೃತಿ ಪ್ರತಿಕೃತಿಯನ್ನು ಸುಟ್ಟುಹಾಕಿ ಎಂದು ವಂಚಿತ್‌ ಬಹುಜನ್‌ ಅಘಾಡಿ ಪಕ್ಷದ ಮುಖ್ಯಸ್ಥ ಹಾಗೂ ಡಾ. ಬಿ.ಆರ್‌ ಅಂಬೇಡ್ಕರ್‌ …

ನವದೆಹಲಿ: ಜುಲೈ.1ರ ಸೋಮವಾರದಂದು ವಿರೋಧ ಪಕ್ಷದ ನಾಯಕನಾಗಿ ರಾಹುಲ್‌ ಗಾಂಧಿ ಅವರು ನೇಮಕಗೊಂಡ ಮೊದಲ ದಿನವೇ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ಹರಿಹಾಯ್ದಿದ್ದರು. ತಮ್ಮ ಭಾಷಣದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ದೇಶದಲ್ಲಿ ದ್ವೇಷ ಹಾಗೂ ಹಿಂಸೆಯನ್ನು ಹರಡುತ್ತಿದೆ ಎಂದು ಕಿಡಿಕಾರಿದ್ದರು. ಹಿಂದೂ …

ನವದೆಹಲಿ: ದೇಶದ ಇತಿಹಾಸದಲ್ಲಿ ಕಾಂಗ್ರೆಸ್ಸೇತರ ನಾಯಕರೊಬ್ಬರು ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ವಿರೋಧ ಪಕ್ಷಗಳಲ್ಲಿನ ನಿರಾಸೆ, ಅಸಮಾಧಾನಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಜುಲೈ.2) ಹೇಳಿದರು. ಎನ್‌ಡಿಎ ನಾಯಕರೊಂದಿಗಿನ ಪ್ರಧಾನಿ ಮೋದಿ ಸಭೆಯಲ್ಲಿ ಹಿರಿಯ ನಾಯಕರಿಗೆ …

ನದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಒಳ್ಳೆಯ ಸ್ಟಾಂಡಪ್‌ ಕಾಮಿಡಿ ಮಾಡಿದ್ದಾರೆ ಎಂದು ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್‌ ಲೇವಡಿ ಮಾಡಿದ್ದಾರೆ. ಲೋಕಸಭಾ ಮೊದಲ ದಿನದ ಅದಿವೇಶನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, …

ನವದೆಹಲಿ: ವಿರೋಧ ಪಕ್ಷದ ನಾಯಕನಾಗಿ ಮೊದಲ ಬಾರಿಗೆ ಆಯ್ಕೆಯಾದ ರಾಹುಲ್‌ ಗಾಂಧಿ ಅವರು ತಮ್ಮ ಮೊದಲ ಭಾಷಣವನ್ನು ನವದೆಹಲಿಯ ಸಂಸತ್‌ನಲ್ಲಿಂದು (ಜುಲೈ. 1) ಮಾಡಿದರು. ಹಿಂದು ಎಂದು ಹೇಳಿಕೊಂಡು ತಿರುಗಾಡುವವರು ದಿನದ 24 ಗಂಟೆಯೂ ಕೇವಲ ಹಿಂಸೆ, ಹಿಂಸೆ ಹಿಂಸೆ ಮಾಡುವುದರಲ್ಲಿಯೇ …

ನವದೆಹಲಿ: 17ನೇ ಆವೃತ್ತಿಯ ಟಿ20 ವಿಶ್ವಕಪ್‌ ಗೆಲ್ಲುವ ಮೂಲಕ ದಶಕಗಳ ಕಪ್‌ ಬರ ನೀಗಿಸಿದ ಭಾರತ ತಂಡಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಒಂದನ್ನು ಮಾಡಿರುವ ರಾಗಾ, ಟೂರ್ನಮೆಂಟ್‌ನಾದ್ಯಂತ ಅದ್ಭುತವಾದ …

ನವದೆಹಲಿ : ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಸಿದ್ದರಾಮಯ್ಯ ಹಾಗೂ ತಂಡ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ಮಾಡಿದ್ದಾರೆ. ಈ ವೇಳೆ ಹೆಚ್ಚುವರಿ ಡಿಸಿಎಂ , ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ …

ನವದೆಹಲಿ: 18ನೇ ಸಾರ್ವತ್ರಿಕ ಚುನಾವಣಾ ಬಳಿಕ ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಶನಿವಾರ (ಜೂನ್‌.29) ಭೇಟಿಯಾಗಿ ಶುಭ ಕೋರಿದರು. ರಾಹುಲ್‌ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ …