ನವದೆಹಲಿ: 18ನೇ ಸಾರ್ವತ್ರಿಕ ಚುನಾವಣಾ ಬಳಿಕ ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ…
ಬೆಂಗಳೂರು: ರಾಜ್ಯದ ಬೇಡಿಕೆಗಳ ಬಗ್ಗೆ ಧ್ವನಿ ಎತ್ತುವ ಸಂಬಂಧ ಸಿಎಂ ಸಿದ್ದರಾಮಯ್ಯ ನಾಳೆಯಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ…
ನವದೆಹಲಿ: ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಸ್ಪೀಕರ್ ಆಗಿ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಂಟು ಬಾರಿ ಕೇರಳದ ಮಾವೇಲಿಕರ…
ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್‌ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ರಾಹುಲ್ ಗಾಂಧಿ ಅವರು ದೆಹಲಿಯ ಕಾಂಗ್ರೆಸ್…
ಬೆಂಗಳೂರು: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ ಕಾಂಗ್ರೆಸ್ ಜನರ ಕ್ಷಮೆ ಕೇಳಬೇಕು. ರಾಹುಲ್ ಗಾಂಧಿ ರಾಮ್‌ಲೀಲಾ ಮೈದಾನದಲ್ಲಿ ತಲೆಬಾಗಿ ನಿಂತು ಜನರ ಕ್ಷಮೆ…
ನವದೆಹಲಿ: ಎಲ್ಲರ ಊಹೆಯಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಕುಟುಂಬ ಕ್ಷೇತ್ರವಾದ ರಾಯ್‌ಬರೇಲಿಯನ್ನು ಉಳಿಸಿಕೊಂಡು ಕೇರಳದ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಇನ್ನು ಈ ತೆರವಾದ…
ನವದೆಹಲಿ: 2019 ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡ್ ಕ್ಷೇತ್ರದಿಂದ ಭರ್ಜರಿ ಗೆಲುವು ದಾಖಲಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೊನೆಗೂ ವಯನಾಡ್ ಕೈ…
ಬೆಂಗಳೂರು: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ನೀಡಿದ ಬೆನ್ನಲ್ಲೇ…
ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮರು ನೇಮಕ ಆಗಿದ್ದಾರೆ. ಇಂದು (ಜೂನ್.8) ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ…
ನವದೆಹಲಿ: ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ತಾವು ಪ್ರತಿನಿಧಿಸಿರುವ ಈ ಎರಡು ಕ್ಷೇತ್ರಗಳಲ್ಲಿ ಯಾವುದನ್ನು ಪ್ರತಿನಿಧಿಸಲಿದ್ದಾರೆ ಎಂಬುದನ್ನು…