ಹೊಸದಿಲ್ಲಿ: ಮುಂಬರುವ ಲೋಕಸಭಾ ಚಟುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ಕೇಂದ್ರೀಯ ನಾಯಕರು…
ನವದೆಹಲಿ: ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪರಿಚಯಿಸುವ ಮೂಲಕ ಸರ್ಕಾರ ಅಸಂಖ್ಯಾತ ಯುವಕರ ಕನಸುಗಳನ್ನು ನಾಶಪಡಿಸಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಇದೇ ವೇಳೇ ಅವರು…
ನವದೆಹಲಿ: ದಕ್ಷಿಣ ಭಾರತದಿಂದ ಉತ್ತರ ಭಾರತದವರೆಗೆ ಭಾರತ್ ಜೋಡೊ ಯಾತ್ರೆ ಮಾಡಿ ಯಶಸ್ವಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ಬಾರಿ ಪೂರ್ವದಿಂದ ಪಶ್ಚಿಮ ಭಾರತದವರೆಗೆ 'ಭಾರತ…
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಹರಿಯಾಣದ ಜಜ್ಜರ್ ಜಿಲ್ಲೆಯಲ್ಲಿ ನಡೆದ ಸಮಾವೇಶದಲ್ಲಿ ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಸೇರಿದಂತೆ ದೇಶದ ಪ್ರಮುಖ…
ನವದೆಹಲಿ: 2024ರ ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ 2 ನೇ ಹಂತದ 'ಭಾರತ್ ಜೋಡೋ ಯಾತ್ರೆ' ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳಿಂದಾಗಿ ಸಂಸತ್ತಿನ ಭದ್ರತಾ ಉಲ್ಲಂಘನೆಗೆ ನಿರುದ್ಯೋಗವೇ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಪ್ರಧಾನಿ ಮೋದಿಯವರ ನೀತಿಗಳಿಂದ ದೇಶದ…
ಹೈದರಾಬಾದ್: ಪಂಚರಾಜ್ಯ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಇಂದು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ…
ನವದೆಹಲಿ : ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಡದಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಜನತಾ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುವುದಾಗಿ ಹೇಳಿದ್ದಾರೆ.…
ಭೋಪಾಲ್ : ಮಧ್ಯಪ್ರದೇಶ ದೇಶದ ಭ್ರಷ್ಟಾಚಾರದ ರಾಜಧಾನಿಯಾಗಿದ್ದು, ಅಲ್ಲಿನ ಬಿಜೆಪಿ ಸರ್ಕಾರ ಅತಿ ಹೆಚ್ಚು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ರಾಜ್ಯದ…
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ವರುಣ್ ಗಾಂಧಿ ಅವರ ಭೇಟಿ ರಾಜಕೀಯ ವಲಯದಲ್ಲಿ ಹಲವಾರು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ. ಕಾಂಗ್ರೆಸ್ ನಾಯಕ ರಾಹುಲ್…