Mysore
30
few clouds

Social Media

ಭಾನುವಾರ, 05 ಏಪ್ರಿಲ 2026
Light
Dark

rahul gandhi

Homerahul gandhi

ನವದೆಹಲಿ: ಜಾರ್ಖಂಡ್‌ ಹಾಗೂ ವಯನಾಡಿದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮತದಾರರಿಗೆ ಟ್ವೀಟ್‌ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ಮಹಾರಾಷ್ಟ್ರ, ಜಾರ್ಖಂಡ್‌ ಸೇರಿದಂತೆ ಇನ್ನಿತರ ಚುನಾವಣೆಗಳ ಫಲಿತಾಂಶ ಇಂದು ಹೊರಬಿದ್ದಿದ್ದು, ಜಾರ್ಖಂಡ್‌ …

ತಿರುವನಂತಪುರಂ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವ ಮೂಲಕ ಅಣ್ಣ ರಾಹುಲ್‌ ಗಾಂಧಿ ದಾಖಲೆ ಮುರಿದಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾದ …

ವಯನಾಡು: ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ನಾಮಪತ್ರ ಸಲ್ಲಿಸಿದ್ದು, ಈ ಮೂಲಕ ಮೊದಲ ಬಾರಿಗೆ …

  ದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಅನಿರೀಕ್ಷಿತ ಸೋಲು ಉಂಟಾಗಿದ್ದು, ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ತಿಳಿಸಿದರು. ಜಮ್ಮು ಮತ್ತು ಕಾಶ್ಮೀರ …

ವಾಷಿಂಗ್ಟನ್:‌ ಅಮೆರಿಕಾ ಪ್ರವಾಸದಲ್ಲಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ವಾಷಿಂಗ್ಟನ್‌ನ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿ ಆರ್‌ಎಸ್‌ಎಸ್‌ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಆರ್‌ಎಸ್‌ಎಸ್‌ ಕೆಲ ಧರ್ಮಗಳು, ಭಾಷೆಗಳು ಮತ್ತು ಸಮುದಾಯಗಳನ್ನು ಇತರರಿಗಿಂತ ಕೀಳು ಎಂದು ಪರಿಗಣಿಸುತ್ತದೆ ಎಂದು ಟೀಕಿಸಿದ …

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸೆಪ್ಟೆಂಬರ್.‌8ರಿಂದ 10ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮುಖಂಡ ಸ್ಯಾಮ್‌ ಪಿತ್ರೊಡಾ ಅವರು ಈ ವಿಷಯ ಹಂಚಿಕೊಂಡಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು, …

ನವದೆಹಲಿ: ಕಾಲ ಕಳೆದಂತೆ ದೇಶದಲ್ಲಿ ಜಾತಿಗಣತಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಈಗಲೇ ಈ ಆದೇಶವನ್ನು ಈಡೇರಿಸಿ ಇಲ್ಲವಾದರೇ ಮುಂದಿನ ಪ್ರಧಾನಿ ಇದನ್ನು ಮಾಡುವುದನ್ನು ನೀವು ನೋಡುತ್ತೀರಿ ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ …

ನವದೆಹಲಿ: ಖಾಸಗಿಯವರಿಗೆ ಅವಕಾಶ ಮಾಡಿಕೊಡಲು ಲ್ಯಾಟರಲ್‌ ಎಂಟ್ರಿಯ ಜಾಹೀರಾತನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ ಅವರು, ನಾವು ಯಾವುದೇ ಬೆಲೆ ತೆತ್ತಾದರೂ ಸಂವಿಧಾನ …

ನವದೆಹಲಿ: ಹಿಂಡೆನ್‌ಬರ್ಗ್‌ ವರದಿಯಿಂದ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ ಧಕ್ಕೆಯಾಗಿದೆ ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು JPC ತನಿಖೆಗೆ ಏಕೆ ಹೆದರುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ರಾಹುಲ್‌ ಗಾಂಧಿ ಆಗ್ರಹಿಸಿದ್ದಾರೆ. …

ವಯನಾಡು: ದೇವರನಾಡು ಕೇರಳ ಈಗ ಮರಣ ದಿಬ್ಬವಾಗಿದ್ದು, ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ. ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಸಾವಿನ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಈವರೆಗೂ 300ಕ್ಕೂ ಹೆಚ್ಚು ಮಂದಿ ಬಲಿ ಆಗಿದ್ದು, 200ಕ್ಕೂ ಹೆಚ್ಚು …

Stay Connected​
error: Content is protected !!