ನವದೆಹಲಿ: 18ನೇ ಸಾರ್ವತ್ರಿಕ ಚುನಾವಣಾ ಬಳಿಕ ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಶನಿವಾರ (ಜೂನ್.29) ಭೇಟಿಯಾಗಿ ಶುಭ ಕೋರಿದರು. ರಾಹುಲ್ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ …
ನವದೆಹಲಿ: 18ನೇ ಸಾರ್ವತ್ರಿಕ ಚುನಾವಣಾ ಬಳಿಕ ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಶನಿವಾರ (ಜೂನ್.29) ಭೇಟಿಯಾಗಿ ಶುಭ ಕೋರಿದರು. ರಾಹುಲ್ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ …
ಬೆಂಗಳೂರು: ರಾಜ್ಯದ ಬೇಡಿಕೆಗಳ ಬಗ್ಗೆ ಧ್ವನಿ ಎತ್ತುವ ಸಂಬಂಧ ಸಿಎಂ ಸಿದ್ದರಾಮಯ್ಯ ನಾಳೆಯಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಉಳಿದ ಬರ ಪರಿಹಾರ ಹಣ ಹಾಗೂ ಇನ್ನಿತರ ಬೇಡಿಕೆಗಳನ್ನು ಕೇಳಲು ನಾಳೆ ಸಿಎಂ …
ನವದೆಹಲಿ: ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಸ್ಪೀಕರ್ ಆಗಿ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಂಟು ಬಾರಿ ಕೇರಳದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ ಮರು ಆಯ್ಕೆಗೊಂಡಿದ್ದಾರೆ. ಆಡಳಿತಾರೂಢ ರಾಷ್ಟ್ರೀಯ …
ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್‌ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ರಾಹುಲ್ ಗಾಂಧಿ ಅವರು ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಪ್ಲೋರ್ ಲೀಡರ್‌ಗಳ ಸಭೆಯಲ್ಲಿ …
ಬೆಂಗಳೂರು: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ ಕಾಂಗ್ರೆಸ್ ಜನರ ಕ್ಷಮೆ ಕೇಳಬೇಕು. ರಾಹುಲ್ ಗಾಂಧಿ ರಾಮ್‌ಲೀಲಾ ಮೈದಾನದಲ್ಲಿ ತಲೆಬಾಗಿ ನಿಂತು ಜನರ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ …
ನವದೆಹಲಿ: ಎಲ್ಲರ ಊಹೆಯಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಕುಟುಂಬ ಕ್ಷೇತ್ರವಾದ ರಾಯ್‌ಬರೇಲಿಯನ್ನು ಉಳಿಸಿಕೊಂಡು ಕೇರಳದ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಇನ್ನು ಈ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ …
ನವದೆಹಲಿ: 2019 ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡ್ ಕ್ಷೇತ್ರದಿಂದ ಭರ್ಜರಿ ಗೆಲುವು ದಾಖಲಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೊನೆಗೂ ವಯನಾಡ್ ಕೈ ಬಿಟ್ಟಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ವಯನಾಡ್ ಹಾಗೂ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ …
ಬೆಂಗಳೂರು: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದೆ. ನ್ಯಾಯಾಲಯ ಬಿಎಸ್‌ವೈ ವಿರುದ್ಧ …
ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮರು ನೇಮಕ ಆಗಿದ್ದಾರೆ. ಇಂದು (ಜೂನ್.8) ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದರು. …
ನವದೆಹಲಿ: ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ತಾವು ಪ್ರತಿನಿಧಿಸಿರುವ ಈ ಎರಡು ಕ್ಷೇತ್ರಗಳಲ್ಲಿ ಯಾವುದನ್ನು ಪ್ರತಿನಿಧಿಸಲಿದ್ದಾರೆ ಎಂಬುದನ್ನು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ನಿರ್ಧರಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ …