Mysore
21
overcast clouds

Social Media

ಶನಿವಾರ, 14 ನವೆಂಬರ್ 2026
Light
Dark

rahul gandhi

Homerahul gandhi

ಕೇರಳ: ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ದೇಶದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಲೋಕಸಭಾ ಚುನಾವಣೆಗೂ ಮುನ್ನವೇ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಹುಲ್‌ ಗಾಂಧಿ ಪರ ವಯನಾಡಿಯಲ್ಲಿ ಪ್ರಚಾರ ಮಾಡಲು ಬಂದಿದ್ದ ರೇವಂತ್ ರೆಡ್ಡಿ ಎಎನ್‌ಐ …

ಮಂಡ್ಯ: ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ, ಅದು ಸಾಮಾನ್ಯ ನಾಗರಿಕರು, ರೈತರು, ಬಡವರು, ಕಾರ್ಮಿಕರು ಮತ್ತು ವ್ಯಾಪರಿಗಳ ಸರ್ಕಾರವಾಗಿರುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು. ಇಂದು(ಏ.17) ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ …

ಘಾಜಿಯಾಬಾದ್‌, ಉತ್ತರಪ್ರದೇಶ: 2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 150 ಸ್ಥಾನ ಕೂಡ ಗೆಲ್ಲುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಒಕ್ಕೂಟದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ …

ವಯನಾಡು: ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿಗೆ ತಮ್ಮ ಸಂಸದೀಯ ಸ್ವಕ್ಷೇತ್ರವಾದ ಕೇರಳದ ವಯನಾಡಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರ್ಜರಿ ರೋಡ್‌ ಶೋ ನಡೆಸಿದ್ದಾರೆ. ಸೋಮವಾರ ಸುಲ್ತಾನ್‌ ಬತೇರಿಯ ಪ್ರದೇಶದಲ್ಲಿ ಕಾರಿನ ಮೇಲೆ ಕುಳಿತು ರಾಹುಲ್‌ ಗಾಂಧಿ ರೋಡ್‌ …

ಹುಬ್ಬಳ್ಳಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಚಾರಕ್ಕೆ ಹೋದ ಕಡೆಯಲ್ಲ ಬಿಜೆಪಿ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ಪಹ್ಲಾದ್‌ ಜೋಶಿ ಹೇಳಿದ್ದಾರೆ. ನಗರದಲ್ಲಿಂದು (ಏ.೧೩) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಚುನಾವಣಾ ಸ್ಪರ್ಧೇಯಲ್ಲು ಕಾಂಗ್ರೆಸ್‌ ಎಲ್ಲೆಲ್ಲಿ ರಾಹುಲ್ ಗಾಂಧಿ …

ಮೈಸೂರು: ಬಡವರ ಬದುಕು ಹಸನುಗೊಳಿಸುವ, ಶ್ರಮಿಕರ ಕೂಲಿಯನ್ನು ಹೆಚ್ಚಿಸುವ, ಯುವಜನರಿಗೆ ಉದ್ಯೋಗ ಖಾತರಿ ನೀಡುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಮನೆ ಮನೆಗೆ ತಲುಪಿಸಲಾಗುವುದು. ಮೋದಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವ ಜತೆಗೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಮನವರಿಕೆ ಮಾಡಲಾಗುವುದು ಎಂದು …

ನವದೆಹಲಿ: ಕಾಂಗ್ರೆಸ್ ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ ವಿದ್ಯಾಭ್ಯಾಸಕ್ಕೆ ನೆರವಾಗಿ ಇಂದು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವೇದಾಂತ್ ನಾವಿ ಅವರು ಗೃಹಲಕ್ಷ್ಮೀ ಯೋಜನೆಯ ಫಲದ ಬಗ್ಗೆ ಮಾತನಾಡಿರುವ ವೀಡಿಯೋ ಒಂದನ್ನು ಕಾಂಗ್ರೆಸ್‌ …

ಹೈದರಾಬಾದ್: ಲೋಕಸಭಾ ಚುನಾವಾಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತು ಯಾರ ಬಳಿ ಇದೆ ಎಂದು ತಿಳಿಯಲು ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ನಡೆಸಲಾಗುವುದು ಮತ್ತು ನಂತರ ಮರುಹಂಚಿಕೆ ಮಾಡಲು ಯೋಜನೆ ರೂಪಿಸಲಿದೆ ಎಂದು ಕಾಂಗ್ರಸ್‌ ನಾಯಕ ರಾಹುಲ್‌ ಗಾಂಧಿ ಘೋಷಿಸಿದ್ದಾರೆ. …

ಭೋಪಾಲ್: ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್‌ ಧೋನಿ ಅವರಂತೆಯೇ ಕಾಂಗ್ರೆಸ್‌ ಮುಖಂಡ ರಾಹುಲ್‌ಗಾಂಧಿ ಅವರು ಭಾರತ ರಾಜಕೀಯಕ್ಕೆ ಅತ್ಯುತ್ತಮ ಫಿನಿಷರ್‌ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ರಾಹುಲ್‌ ಗಾಂಧಿಯ ಕಾಲೆಳೆದಿದ್ದಾರೆ. ಮಧ್ಯಪ್ರದೇಶದ ಸಿದ್ಧಿ ಜಿಲ್ಲೆಯಲ್ಲಿ ಶನಿವಾರ (ಏ.೬) ಚುನಾವಣಾ ಪ್ರಚಾರದಲ್ಲಿ …

ನವದೆಹಲಿ: ಲೋಕಸಭೆ ಚುನಾವಣೆ ಬಳಿಕ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಶುಕ್ರವಾರ ಪಕ್ಷದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆಯು …

Stay Connected​
error: Content is protected !!