Mysore
31
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

rahul gandhi

Homerahul gandhi

ಮುಂಬೈ: ರಾಹುಲ್‌ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ್‌ ಯಾತ್ರೆ ಇಂದಿನಿಂದ (ಜನವರಿ 14) ಮಣಿಪುರದಿಂದ ಆರಂಭವಾಗಲಿದೆ ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಶನಿವಾರ ಮಣಿಪುರದಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌, ನ್ಯಾಯ್‌ ಯಾತ್ರೆಯೂ ಭಾರತ್‌ ಜೋಡೋ ಯಾತ್ರೆಯ ಎರಡನೇ ಹಂತವಾಗಿದೆ. …

ನವದೆಹಲಿ:  ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಉದ್ಘಾಟನೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ. 2019 ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧರಾಗಿರುವಾಗ ಮತ್ತು ಭಗವಾನ್ ರಾಮನನ್ನು ಪೂಜಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುವಾಗ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು …

ನವದೆಹಲಿ:  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮಾರ್ಗ ನಕ್ಷೆ ಮತ್ತು ಕರಪತ್ರವನ್ನು ಬಿಡುಗಡೆ ಮಾಡಿದರು. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಇಬ್ಬರೂ ಹಿರಿಯ ನಾಯಕರು ಭಾರತ್ ಜೋಡೋ ನ್ಯಾಯ್ …

ನವದೆಹಲಿ: ಜನವರಿ 14 ರಿಂದ ಆರಂಭವಾಗಲಿರುವ ರಾಹುಲ್ ಗಾಂಧಿ ನೇತೃತ್ವದ ಮುಂಬೈ-ಮಣಿಪುರ ಯಾತ್ರೆಯನ್ನು ಕಾಂಗ್ರೆಸ್ ಗುರುವಾರ 'ಭಾರತ್ ಜೋಡೋ ನ್ಯಾಯ್ ಯಾತ್ರೆ' ಎಂದು ಮರುನಾಮಕರಣ ಮಾಡಿದೆ. ಈ ಭಾರತ್‌ ಜೋಡೋ ನ್ಯಾಯ್‌ ಯಾತ್ರೆ ಅರುಣಾಚಲ ಪ್ರದೇಶ ಸೇರಿದಂತೆ 15 ರಾಜ್ಯಗಳಲ್ಲಿ ಸಾಗಲಿದೆ. …

ನವದೆಹಲಿ: ಬಿಜೆಪಿ ಸರ್ಕಾರ ತನ್ನ ೧೦ ವರ್ಷಗಳ ಆಡಳಿತಾವಧಿಯಲ್ಲಿನ ವೈಫಲ್ಯಗಳನ್ನು ಮುಚ್ಚಿಹಾಕಲು ಭಾವನಾತ್ಮ ವಿಷಯಗಳನ್ನು ಎಳೆಯುತ್ತಿದೆ. ಮಾಧ್ಯಮಗಳಲ್ಲಿ ಆಂತರಿಕ ವಿಷಯಗಳನ್ನು ಚರ್ಚಿಸಿದೇ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರು ಒಂದು ತಂಡವಾಗಿ ಕೆಲಸ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ …

ನವದೆಹಲಿ: ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ತೊರೆದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ರಾಷ್ಟ್ರದ …

ಮಹಾರಾಷ್ಟ್ರ:  ನಾಗ್ಪುರದಲ್ಲಿ ನಿನ್ನ ನಡೆದ ರ್ಯಾಲಿಯಲ್ಲಿ ಕ್ರೌಡ್ ಫಂಡಿಂಗ್ಗಾಗಿ ಕಾಂಗ್ರೆಸ್ ಬಾರ್ ಕೋಡ್ಗಳನ್ನು ಕುರ್ಚಿಗಳ ಹಿಂದೆ ಹಾಕಿದ್ದು ಎಲ್ಲರ ಗಮನ ಸೆಳೆದಿದೆ. ಈ ತಿಂಗಳ ಆರಂಭದಲ್ಲಿ ಪ್ರಾರಂಭಿಸಲಾದ ಕಾಂಗ್ರೆಸ್ ಕ್ರೌಡ್‌ಫಂಡಿಂಗ್ ಅಭಿಯಾನದ ಭಾಗವಾಗಿ 'ದೇಶಕ್ಕಾಗಿ ದೇಣಿಗೆ', ಮೈದಾನದ ಎಲ್ಲಾ ಕುರ್ಚಿಗಳ ಹಿಂದೆ …

ಹೊಸದಿಲ್ಲಿ: ಮುಂಬರುವ ಲೋಕಸಭಾ ಚಟುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ಕೇಂದ್ರೀಯ ನಾಯಕರು ಬುಧವಾರ ಪಕ್ಷದ ಆಂಧ್ರಪ್ರದೇಶ ಘಟಕದ ನಾಯಕರೊಂದಿಗೆ ಮಾತುಕತೆ ನಡೆಸಿದರು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ …

ನವದೆಹಲಿ: ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪರಿಚಯಿಸುವ ಮೂಲಕ ಸರ್ಕಾರ ಅಸಂಖ್ಯಾತ ಯುವಕರ ಕನಸುಗಳನ್ನು ನಾಶಪಡಿಸಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಇದೇ ವೇಳೇ ಅವರು ನಿರುದ್ಯೋಗ ಸಮಸ್ಯೆಯನ್ನು "ಬೀದಿಗಳಿಂದ ಸಂಸತ್ತಿನವರೆಗೆ" ಸಮಸ್ಯೆ ಬಗ್ಗೆ ಧ್ವನಿ ಎತ್ತುವವರಿಗೆ ತಮ್ಮ ಬೆಂಬಲವನ್ನು …

ನವದೆಹಲಿ: ದಕ್ಷಿಣ ಭಾರತದಿಂದ ಉತ್ತರ ಭಾರತದವರೆಗೆ ಭಾರತ್ ಜೋಡೊ ಯಾತ್ರೆ ಮಾಡಿ ಯಶಸ್ವಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ಬಾರಿ ಪೂರ್ವದಿಂದ ಪಶ್ಚಿಮ ಭಾರತದವರೆಗೆ 'ಭಾರತ ನ್ಯಾಯ ಯಾತ್ರೆ' ಮಾಡಲು ಸಜ್ಜಾಗಿದ್ದಾರೆ. ಭಾರತ್ ಜೋಡೊ ಯಶಸ್ಸಿನ ಬಳಿಕ ದಕ್ಷಿಣ ಭಾರತದ …

Stay Connected​
error: Content is protected !!