Mysore
21
overcast clouds

Social Media

ಶನಿವಾರ, 14 ನವೆಂಬರ್ 2026
Light
Dark

rahul gandhi

Homerahul gandhi

ನವದೆಹಲಿ: ಜನವರಿ 14 ರಿಂದ ಆರಂಭವಾಗಲಿರುವ ರಾಹುಲ್ ಗಾಂಧಿ ನೇತೃತ್ವದ ಮುಂಬೈ-ಮಣಿಪುರ ಯಾತ್ರೆಯನ್ನು ಕಾಂಗ್ರೆಸ್ ಗುರುವಾರ 'ಭಾರತ್ ಜೋಡೋ ನ್ಯಾಯ್ ಯಾತ್ರೆ' ಎಂದು ಮರುನಾಮಕರಣ ಮಾಡಿದೆ. ಈ ಭಾರತ್‌ ಜೋಡೋ ನ್ಯಾಯ್‌ ಯಾತ್ರೆ ಅರುಣಾಚಲ ಪ್ರದೇಶ ಸೇರಿದಂತೆ 15 ರಾಜ್ಯಗಳಲ್ಲಿ ಸಾಗಲಿದೆ. …

ನವದೆಹಲಿ: ಬಿಜೆಪಿ ಸರ್ಕಾರ ತನ್ನ ೧೦ ವರ್ಷಗಳ ಆಡಳಿತಾವಧಿಯಲ್ಲಿನ ವೈಫಲ್ಯಗಳನ್ನು ಮುಚ್ಚಿಹಾಕಲು ಭಾವನಾತ್ಮ ವಿಷಯಗಳನ್ನು ಎಳೆಯುತ್ತಿದೆ. ಮಾಧ್ಯಮಗಳಲ್ಲಿ ಆಂತರಿಕ ವಿಷಯಗಳನ್ನು ಚರ್ಚಿಸಿದೇ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರು ಒಂದು ತಂಡವಾಗಿ ಕೆಲಸ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ …

ನವದೆಹಲಿ: ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ತೊರೆದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ರಾಷ್ಟ್ರದ …

ಮಹಾರಾಷ್ಟ್ರ:  ನಾಗ್ಪುರದಲ್ಲಿ ನಿನ್ನ ನಡೆದ ರ್ಯಾಲಿಯಲ್ಲಿ ಕ್ರೌಡ್ ಫಂಡಿಂಗ್ಗಾಗಿ ಕಾಂಗ್ರೆಸ್ ಬಾರ್ ಕೋಡ್ಗಳನ್ನು ಕುರ್ಚಿಗಳ ಹಿಂದೆ ಹಾಕಿದ್ದು ಎಲ್ಲರ ಗಮನ ಸೆಳೆದಿದೆ. ಈ ತಿಂಗಳ ಆರಂಭದಲ್ಲಿ ಪ್ರಾರಂಭಿಸಲಾದ ಕಾಂಗ್ರೆಸ್ ಕ್ರೌಡ್‌ಫಂಡಿಂಗ್ ಅಭಿಯಾನದ ಭಾಗವಾಗಿ 'ದೇಶಕ್ಕಾಗಿ ದೇಣಿಗೆ', ಮೈದಾನದ ಎಲ್ಲಾ ಕುರ್ಚಿಗಳ ಹಿಂದೆ …

ಹೊಸದಿಲ್ಲಿ: ಮುಂಬರುವ ಲೋಕಸಭಾ ಚಟುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ಕೇಂದ್ರೀಯ ನಾಯಕರು ಬುಧವಾರ ಪಕ್ಷದ ಆಂಧ್ರಪ್ರದೇಶ ಘಟಕದ ನಾಯಕರೊಂದಿಗೆ ಮಾತುಕತೆ ನಡೆಸಿದರು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ …

ನವದೆಹಲಿ: ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪರಿಚಯಿಸುವ ಮೂಲಕ ಸರ್ಕಾರ ಅಸಂಖ್ಯಾತ ಯುವಕರ ಕನಸುಗಳನ್ನು ನಾಶಪಡಿಸಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಇದೇ ವೇಳೇ ಅವರು ನಿರುದ್ಯೋಗ ಸಮಸ್ಯೆಯನ್ನು "ಬೀದಿಗಳಿಂದ ಸಂಸತ್ತಿನವರೆಗೆ" ಸಮಸ್ಯೆ ಬಗ್ಗೆ ಧ್ವನಿ ಎತ್ತುವವರಿಗೆ ತಮ್ಮ ಬೆಂಬಲವನ್ನು …

ನವದೆಹಲಿ: ದಕ್ಷಿಣ ಭಾರತದಿಂದ ಉತ್ತರ ಭಾರತದವರೆಗೆ ಭಾರತ್ ಜೋಡೊ ಯಾತ್ರೆ ಮಾಡಿ ಯಶಸ್ವಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ಬಾರಿ ಪೂರ್ವದಿಂದ ಪಶ್ಚಿಮ ಭಾರತದವರೆಗೆ 'ಭಾರತ ನ್ಯಾಯ ಯಾತ್ರೆ' ಮಾಡಲು ಸಜ್ಜಾಗಿದ್ದಾರೆ. ಭಾರತ್ ಜೋಡೊ ಯಶಸ್ಸಿನ ಬಳಿಕ ದಕ್ಷಿಣ ಭಾರತದ …

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಹರಿಯಾಣದ ಜಜ್ಜರ್ ಜಿಲ್ಲೆಯಲ್ಲಿ ನಡೆದ ಸಮಾವೇಶದಲ್ಲಿ ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಸೇರಿದಂತೆ ದೇಶದ ಪ್ರಮುಖ ಕುಸ್ತಿಪಟುಗಳನ್ನು ಭೇಟಿ ಮಾಡಿದರು. ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಚುನಾವಣಾ ಫಲಿತಾಂಶಗಳನ್ನು ಪ್ರತಿಭಟಿಸಿ …

ನವದೆಹಲಿ:  2024ರ ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ 2 ನೇ ಹಂತದ 'ಭಾರತ್ ಜೋಡೋ ಯಾತ್ರೆ' ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆಯ ಎರಡನೇ ಹಂತಕ್ಕೆ ತಯಾರಿ ನಡೆಸುತ್ತಿದೆ. ಈ ಬಾರಿ ಯಾತ್ರೆ ಮೊದಲಿನಂತೆಯೇ ಇರಲಿದ್ದು, …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳಿಂದಾಗಿ ಸಂಸತ್ತಿನ ಭದ್ರತಾ ಉಲ್ಲಂಘನೆಗೆ ನಿರುದ್ಯೋಗವೇ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಪ್ರಧಾನಿ ಮೋದಿಯವರ ನೀತಿಗಳಿಂದ ದೇಶದ ನಾಗರಿಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಿರುದ್ಯೋಗವೇ ಭದ್ರತಾ ಲೋಪಕ್ಕೆ …

Stay Connected​
error: Content is protected !!