Mysore
33
scattered clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

rahul gandhi

Homerahul gandhi

ಡೆಹ್ರಾಡೂನ್ : ಉತ್ತರಾಖಂಡದ ಕೇದಾರನಾಥ ದೇಗುಲದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಅವರು ಯಾತ್ರಾರ್ಥಿಗಳಿಗೆ ಚಹಾ ವಿತರಿಸಿ ಗಮನ ಸೆಳೆದಿದ್ದಾರೆ. ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಸರತಿ ಸಾಲಿನಲ್ಲಿ ನಿಂತಿದ್ದ ಯಾತ್ರಾರ್ಥಿಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಹಾ ವಿತರಿಸಿದರು. ನಿನ್ನೆಯಿಂದ …

ನವದೆಹಲಿ : ನನ್ನ ಹೆಸರು, ನನ್ನ ಮುಖದ ಮೇಲಿರುವ ಗಡ್ಡ ಹಾಗೂ ತಲೆ ಮೇಲಿರುವ ಟೋಪಿಯಿಂದಾಗಿ ರಾಹುಲ್ ಗಾಂಧಿ ನನ್ನ ಮೇಲೆ ಮುಗಿಬೀಳುತ್ತಾರೆ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಓವೈಸಿ, ಬಿಜೆಪಿಯಿಂದ ಹಣ ಪಡೆದು ಕಾಂಗ್ರೆಸ್ ವಿರುದ್ಧ …

ಹೈದರಾಬಾದ್ (ಪಿಟಿಐ) : ತೆಲಂಗಾಣದಲ್ಲಿ ನವೆಂಬರ್ 30 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಸಾಮಾಜಿಕ ಪಿಂಚಣಿ, ಎಲ್‍ಪಿಜಿ ಸಿಲಿಂಡರ್‍ನಲ್ಲಿ ಉಳಿತಾಯ ಮತ್ತು ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣದ ಮೂಲಕ ತೆಲಂಗಾಣದಲ್ಲಿ ಮಹಿಳೆಯರು 4,000 ರೂ.ವರೆಗೆ ಲಾಭ …

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ತಮ್ಮ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 39 ನೇ ಪುಣ್ಯಸ್ಮರಣೆಯ ಸಂದರ್ಭದಲ್ಲಿ ಅವರನ್ನು ನೆನಪಿಸಿಕೊಂಡರು, ಅವರೇ ನನ್ನ ಶಕ್ತಿಯ ಮೂಲ ಎಂದು ಹೇಳಿದ್ದಾರೆ. ಈ ಬಗ್ಗೆ …

ಬೆಂಗಳೂರು : ಬೆಂಗಳೂರು ಮೆಟ್ರೋಗೆ ನಿಶ್ವಿತವಾಗಿ ಬಸವೇಶ್ವರರ ಹೆಸರಿಡಬೇಕು. ಇದು ಜನರ ಒತ್ತಾಯ, ನನ್ನ ಒತ್ತಾಯವೂ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡರು ಬೆಂಗಳೂರನ್ನು ನಿರ್ಮಾಣ ಮಾಡಿದರು. ಅವರ ಹೆಸರನ್ನ …

ಕವರ್ಧಾ : ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರ ಉಳಿಸಿಕೊಂಡರೆ ಛತ್ತೀಸ್‌ಗಢದಲ್ಲಿ ಅಸ್ತಿತ್ವದಲ್ಲಿರುವ ಆರೋಗ್ಯ ವಿಮೆ ಯೋಜನೆಯಡಿ ಬಡವರಿಗೆ 10 ಲಕ್ಷ ರೂಪಾಯಿವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಭರವಸೆ …

ನವದೆಹಲಿ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರೊಂದಿಗಿನ ಸಂದರ್ಶನವೊಂದರಲ್ಲಿ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯ‌ ಪಾಲ್‌ ಮಲಿಕ್ ಅವರು 2019ರ ಪುಲ್ವಾಮ ದಾಳಿಯ ಕುರಿತು ಮತ್ತು ಕೆಲ ಇತರ ಮಹತ್ವದ ವಿಚಾರಗಳ ಕುರಿತು ಕೆಲವು ಆಸಕ್ತಿದಾಯಕ ಮಾಹಿತಿಗಳನ್ನು ಬಹಿರಂಗ …

ಹೈದರಾಬಾದ್ : ತೆಲಂಗಾಣದೊಂದಿಗೆ ರಾಹುಲ್‍ ಗಾಂಧಿ ಕುಟುಂಬ ಹೊಂದಿರುವ ಸಂಬಂಧ ದ್ರೋಹದ ಸಂಬಂಧವಾಗಿದೆ ಎಂದು ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಆರೋಪಿಸಿದ್ದಾರೆ. ತೆಲಂಗಾಣದೊಂದಿಗೆ ನಮ್ಮ ಕುಟುಂಬ ಸಂಬಂಧ ಹೊಂದಿದೆ ಎಂಬ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಹೇಳಿಕೆಗೆ ತಿರುಗೇಟು …

ನವದೆಹಲಿ: ಮತ್ತೊಮ್ಮೆ ಅದಾನಿ ವಿಚಾರ ಪ್ರಸ್ತಾಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ವಿದ್ಯುತ್ ದುಬಾರಿಯಾಗುತ್ತಿರುವ ಹಿಂದೆ ಅದಾನಿ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದಾನಿ ಅವರಿಂದಾಗಿಯೇ ವಿದ್ಯುತ್ ದುಬಾರಿಯಾಗುತ್ತಿದೆ. ವಿದ್ಯುತ್ ದರದಲ್ಲಿ ಜನರಿಗೆ 12,000 …

ಐಝ್ವಾಲ್:  ಜನಾಂಗೀಯ ಸಂಘರ್ಷದಿಂದ ನಲುಗಿರುವ ಮಣಿಪುರಕ್ಕಿಂತ ಇಸ್ರೇಲ್‌ ರಾಷ್ಟ್ರದ ಬಗ್ಗೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹೆಚ್ಚು ಕಾಳಜಿ ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಕಿಡಿಕಾರಿದ್ದಾರೆ. ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ …

Stay Connected​
error: Content is protected !!