ನವದೆಹಲಿ: ಕೇರಳ ರಾಜ್ಯದ ವಯನಾಡು ಜಿಲ್ಲೆಗೆ ನೂತನ ಸಂಸದರಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ಅವರು ನಾಳೆ ಅಧಿಕೃತವಾಗಿ ಸಂಸತ್‌ನಲ್ಲಿ ಪ್ರಮಾಣ ವಚನ ಸ್ವೀಕಾರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಇಂದು(ನ.27) ಪ್ರಿಯಾಂಕಾ ಗಾಂಧಿಯವರಿಗೆ ವಯನಾಡು ಕ್ಷೇತ್ರದ ಕಾಂಗ್ರೆಸ್ …
ನವದೆಹಲಿ: ಕೇರಳ ರಾಜ್ಯದ ವಯನಾಡು ಜಿಲ್ಲೆಗೆ ನೂತನ ಸಂಸದರಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ಅವರು ನಾಳೆ ಅಧಿಕೃತವಾಗಿ ಸಂಸತ್‌ನಲ್ಲಿ ಪ್ರಮಾಣ ವಚನ ಸ್ವೀಕಾರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಇಂದು(ನ.27) ಪ್ರಿಯಾಂಕಾ ಗಾಂಧಿಯವರಿಗೆ ವಯನಾಡು ಕ್ಷೇತ್ರದ ಕಾಂಗ್ರೆಸ್ …
ನವದೆಹಲಿ: ಲೋಕಸಭೆಯ ನೂತನ ಸಂಸತ್ ಕಚೇರಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಮಧ್ಯೆ ವಿರೋಧ ಪಕ್ಷಗಳ ಸಂಸದರು ಧರಣಿ ಮಾಡಿ ಕೋಲಾಹಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಇಂದು ಲೋಕಸಭೆಯಲ್ಲಿ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಗೌತಮ್ ಅದಾನಿ …
ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವ ಅಂಶ ಪರಿಶೀಲನೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ರಾಹುಲ್ ಗಾಂಧಿ ಬ್ರಿಟನ್ ಪ್ರಜೆಯಾಗಿರುವ ಕಾರಣ ಅವರ ಭಾರತದ ಪೌರತ್ವ ರದ್ದು ಮಾಡಬೇಕೆಂದು ಕೋರಿ ಕರ್ನಾಟಕದ ಶಿಶಿರ್ ವಿಘ್ನೇಶ್ ಎಂಬುವವರು ಅರ್ಜಿ ಸಲ್ಲಿಸಿದ್ದರು. …
ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದ್ದು, ವಿಪಕ್ಷಗಳು ಹಲವು ವಿಚಾರಗಳ ಕುರಿತು ಕೋಲಾಹಲ ಎಬ್ಬಿಸಲು ಸಾಧ್ಯತೆಯಿದೆ. ಮಣಿಪುರ ವಿದ್ಯಮಾನ, ಅದಾನಿ ಸಮೂಹದ ವಿರುದ್ಧದ ಆರೋಪಗಳು ಹಾಗೂ ವಾಯುಮಾಲಿನ್ಯ ಕುರಿತು ಚರ್ಚೆ ನಡೆಯಬೇಕು ಎಂಬ ಬೇಡಿಕೆಯನ್ನು ಕಾಂಗ್ರೆಸ್ ಮುಂದಿಟ್ಟಿದೆ. ಹೀಗಾಗಿ ಇಂದಿನಿಂದ …
ನವದೆಹಲಿ: ಜಾರ್ಖಂಡ್ ಹಾಗೂ ವಯನಾಡಿದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮತದಾರರಿಗೆ ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ಮಹಾರಾಷ್ಟ್ರ, ಜಾರ್ಖಂಡ್ ಸೇರಿದಂತೆ ಇನ್ನಿತರ ಚುನಾವಣೆಗಳ ಫಲಿತಾಂಶ ಇಂದು ಹೊರಬಿದ್ದಿದ್ದು, ಜಾರ್ಖಂಡ್ …
ತಿರುವನಂತಪುರಂ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವ ಮೂಲಕ ಅಣ್ಣ ರಾಹುಲ್ ಗಾಂಧಿ ದಾಖಲೆ ಮುರಿದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ …
ವಯನಾಡು: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ನಾಮಪತ್ರ ಸಲ್ಲಿಸಿದ್ದು, ಈ ಮೂಲಕ ಮೊದಲ ಬಾರಿಗೆ …
ದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಅನಿರೀಕ್ಷಿತ ಸೋಲು ಉಂಟಾಗಿದ್ದು, ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದರು. ಜಮ್ಮು ಮತ್ತು ಕಾಶ್ಮೀರ …
ವಾಷಿಂಗ್ಟನ್: ಅಮೆರಿಕಾ ಪ್ರವಾಸದಲ್ಲಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಾಷಿಂಗ್ಟನ್‌ನ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿ ಆರ್‌ಎಸ್‌ಎಸ್ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಆರ್‌ಎಸ್‌ಎಸ್ ಕೆಲ ಧರ್ಮಗಳು, ಭಾಷೆಗಳು ಮತ್ತು ಸಮುದಾಯಗಳನ್ನು ಇತರರಿಗಿಂತ ಕೀಳು ಎಂದು ಪರಿಗಣಿಸುತ್ತದೆ ಎಂದು ಟೀಕಿಸಿದ …
ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೆಪ್ಟೆಂಬರ್.8ರಿಂದ 10ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೊಡಾ ಅವರು ಈ ವಿಷಯ ಹಂಚಿಕೊಂಡಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, …