Mysore
25
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

rahul gandhi

Homerahul gandhi

ನವದೆಹಲಿ:  'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಹೈಕೋರ್ಟ್ ನೀಡಿದ್ದ  2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿರುವುದಕ್ಕೆ ಕಾಂಗ್ರೆಸ್ ಪಾಳಯದಲ್ಲಿ ಗೆಲುವಿನ ಸಂಭ್ರಮ ಮನೆ ಮಾಡಿದೆ.  ಸುಪ್ರೀಂ ತೀರ್ಪು ಹೊರ …

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಇದೀಗ ರಾಹುಲ್ ಗಾಂಧಿ ಸಂಸದ ಸ್ಥಾನದ ಅನರ್ಹತೆಯಿಂದ ಬಚಾವ್ ಆಗಿದ್ದು, …

ನವದೆಹಲಿ : ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಹಿರಿಯ ಮುಖಂಡರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಬುಧವಾರ ಹೊಸದಿಲ್ಲಿಯಲ್ಲಿರುವ ಕಾಂಗ್ರೆಸ್ …

ನವದೆಹಲಿ : ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಎರಡು ತಿಂಗಳ ಹಿಂದಿನ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಮಣಿಪುರದ ಪರಿಸ್ಥಿತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ …

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದೆ. ಪಾಟ್ನಾ ಸಭೆ ಬಳಿಕ ಬೆಂಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮಹತ್ವದ ಸಭೆ ನಡೆಯಲಿದೆ. ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ …

ನವದೆಹಲಿ: ಐರೋಪ್ಯ ಸಂಸತ್ತು ಭಾರತದ ಆಂತರಿಕ ವಿಷಯದ ಬಗ್ಗೆ ಚರ್ಚಿಸಿದ ನಂತರವೂ ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮೌನ ವಹಿಸಿದ್ದನ್ನು ಪ್ರಶ್ನಿಸಿ, ಫ್ರಾನ್ಸ್‌ ಪ್ರವಾಸದಿಂದ ಹೊರಟು ಅಬುಧಾಬಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ …

ಚಂಡೀಗಢ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಸೋನಿಪತ್ ಜಿಲ್ಲೆಗೆ ದಿಢೀರ್ ಭೇಟಿ ನೀಡಿ ಜನರೊಂದಿಗೆ ಸಂವಾದ ನಡೆಸಿದರು ಮತ್ತು ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಮಯ ಕಳೆದರು. ಈ ವೇಳೆ ರೈತ ಮಹಿಳೆಯರೊಂದಿಗೆ ಸೇರಿ ಭತ್ತ ನಾಟಿ ಮಾಡಿದರು …

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಾಗಿ ಶಿಕ್ಷೆಗೊಳಗಾಗಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಜುಲೈ 12 ರಂದು ಎಲ್ಲಾ ರಾಜ್ಯ ಪ್ರಧಾನ ಕಚೇರಿಗಳ ಮಹಾತ್ಮ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ "ಮೌನ ಸತ್ಯಾಗ್ರಹ" ನಡೆಸಲು ತೀರ್ಮಾನಿಸಿದೆ. ರಾಹುಲ್ ಗಾಂಧಿಯವರು …

ರಾಂಚಿ: ಮೋದಿ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ದಾಖಲಾಗಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದಕ್ಕೆ ಜಾರ್ಖಂಡ್‌ ಹೈಕೋರ್ಟ್‌ ಮಂಗಳವಾರ ವಿನಾಯಿತಿ ನೀಡಿದೆ. 2019ರ ಏಪ್ರಿಲ್‌ ನಲ್ಲಿ ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದ …

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕಾಂಗ್ರೆಸ್ ಮುಖಂಡ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ …

Stay Connected​
error: Content is protected !!