Mysore
21
overcast clouds

Social Media

ಶನಿವಾರ, 14 ನವೆಂಬರ್ 2026
Light
Dark

rahul gandhi

Homerahul gandhi

ರಾಂಚಿ: ಮೋದಿ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ದಾಖಲಾಗಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದಕ್ಕೆ ಜಾರ್ಖಂಡ್‌ ಹೈಕೋರ್ಟ್‌ ಮಂಗಳವಾರ ವಿನಾಯಿತಿ ನೀಡಿದೆ. 2019ರ ಏಪ್ರಿಲ್‌ ನಲ್ಲಿ ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದ …

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕಾಂಗ್ರೆಸ್ ಮುಖಂಡ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ …

ಬೆಂಗಳೂರು: 2024 ರ ಸಾರ್ವತ್ರಿಕ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಪ್ರಾರಂಭಿಸಿವೆ. ಮಂಗಳವಾರ ಅನಿಮೇಟೆಡ್ ವಿಡಿಯೋವನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿ ವಿಭಜನೆಯ ತಂತ್ರಗಳನ್ನು ಹೂಡುತ್ತಿದೆ ಮತ್ತು ರಾಹುಲ್ ಗಾಂಧಿ 'ನಫ್ರತ್ ಕಾ ಬಜಾರ್' ಅನ್ನು ತೊಡೆದುಹಾಕಿ ಅದನ್ನು 'ಮೊಹಬ್ಬತ್ ಕಿ ದುಕಾನ್' …

ಪಟ್ನಾ: ಎಲ್ಲಾ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಲು ಒಪ್ಪಿಕೊಂಡಿವೆ, ಆದರೆ ವಿವರಗಳನ್ನು ಅಂತಿಮಗೊಳಿಸಲು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಮುಂದಿನ ತಿಂಗಳು ಮತ್ತೊಂದು ಸಭೆ ನಡೆಯಲಿದೆ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ. ಪಾಟ್ನಾದಲ್ಲಿ ಶುಕ್ರವಾರ ಸುಮಾರು ನಾಲ್ಕು ಗಂಟೆಗಳ ಕಾಲ …

ಪಾಟ್ನಾ: ಪ್ರತಿಪಕ್ಷಗಳ ಸಭೆಗೂ ಮುನ್ನ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಶುಕ್ರವಾರ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೋರಾಡಲು ಒಗ್ಗಟ್ಟಿನಿಂದ ಇರುವಂತೆ ತಮ್ಮ ಪಕ್ಷದ ನಾಯಕರಿಗೆ ಮನವಿ ಮಾಡಿದರು ಮತ್ತು 'ಭಾರತ್ ಜೋಡೋ' ನಮ್ಮ ನಂಬಿಕೆ. ಆದರೆ, ಕಾಂಗ್ರೆಸ್‌ಗೆ ವ್ಯತಿರಿಕ್ತವಾಗಿ ಬಿಜೆಪಿ-ಆರ್‌ಎಸ್‌ಎಸ್ …

ನವದೆಹಲಿ: ಮೋದಿ ಸರ್ಕಾರದ ವಿರುದ್ದ ಸ್ಪರ್ಧೆ ನಡೆಸಲು ಒಂದಾಗಲು ಯತ್ನಿಸುತ್ತಿರುವ ಪ್ರತಿಪಕ್ಷಗಳಲ್ಲಿ ಬಿರುಕು ಮೂಡುತ್ತಿದೆ. ಬಿಹಾರದ ಪಾಟ್ನಾದಲ್ಲಿ ಶುಕ್ರವಾರ ನಡೆಯಲಿರುವ ಪ್ರತಿಪಕ್ಷಗಳ ಸಭೆಗೆ ಬಿಎಸ್ ಪಿ ಮತ್ತು ಆರ್ ಎಲ್ ಡಿ ಪಕ್ಷಗಳು ಗೈರಾಗಲಿದೆ. ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ …

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಮತೀಯ ಹಿಂಸಾಚಾರದ ಬಗ್ಗೆ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದ್ವೇಷದ ರಾಜಕಾರಣವು ಈಶಾನ್ಯ ರಾಜ್ಯವನ್ನು ಸುಟ್ಟುಹಾಕಿದೆ ಮತ್ತು ಹಲವಾರು ಜನರನ್ನು ಬಲಿತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ. “ಈ ‘ನಫ್ರತ್ ಕಾ ಬಜಾರ್’ ಅನ್ನು …

ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಡಿಶಾ ತ್ರಿವಳಿ ರೈಲು ದುರಂತ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದರು. ಭಾನುವಾರ ನ್ಯೂಯಾರ್ಕ್‌ ನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಯಾವಾಗಲೂ ಹಿಂತಿರುಗಿ ನೋಡಿ ಆಪಾದನೆಯನ್ನು ಬೇರೆಯವರಿಗೆ …

ದೆಹಲಿ : ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆಯನ್ನು ತಡೆಯಲು ಸರ್ಕಾರ ತನ್ನ ಎಲ್ಲಾ ಶಕ್ತಿಯನ್ನು ಬಳಸಿತ್ತು ಎಂದಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋ ತಲುಪಿದ ರಾಹುಲ್, ಅಮೆರಿಕದ ಮೂರು ನಗರಗಳ ಪ್ರವಾಸವನ್ನು ಪ್ರಾರಂಭಿಸಿದ್ದಾರೆ. …

ಹೊಸದಿಲ್ಲಿ: ಸ್ಥಳೀಯ ನ್ಯಾಯಾಲಯವು ಯಾವುದೇ ಆಕ್ಷೇಪಣೆಯನ್ನು ನೀಡದ ಎರಡು ದಿನಗಳ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಹೊಸ ಸಾಮಾನ್ಯ ಪಾಸ್‌ಪೋರ್ಟ್ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾನುವಾರ ಅವರಿಗೆ ಪಾಸ್‌ಪೋರ್ಟ್ ನೀಡಲಾಗುವುದು ಎಂದು ಪಾಸ್‌ಪೋರ್ಟ್ ಕಚೇರಿ ಬೆಳಗ್ಗೆ ರಾಹುಲ್ …

Stay Connected​
error: Content is protected !!