ಬೆಂಗಳೂರು: ಭ್ರಷ್ಟಾಚಾರ ಮುಕ್ತ ಸರ್ಕಾರ ಕೊಡುತ್ತೇವೆ. ನಿಮ್ಮ ಪ್ರೀತಿ ವಿಶ್ವಾಸ ಮರೆಯಲ್ಲ. ಇದು ಜನತೆಯೆ ಸರ್ಕಾರ. ಹೃದಯದಿಂದ ಕೆಲಸ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಕಂಠೀರವ ಮೈದಾನದಲ್ಲಿ ನಡೆದ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು …
ಬೆಂಗಳೂರು: ಭ್ರಷ್ಟಾಚಾರ ಮುಕ್ತ ಸರ್ಕಾರ ಕೊಡುತ್ತೇವೆ. ನಿಮ್ಮ ಪ್ರೀತಿ ವಿಶ್ವಾಸ ಮರೆಯಲ್ಲ. ಇದು ಜನತೆಯೆ ಸರ್ಕಾರ. ಹೃದಯದಿಂದ ಕೆಲಸ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಕಂಠೀರವ ಮೈದಾನದಲ್ಲಿ ನಡೆದ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು …
ಕೋಲ್ಕತಾ: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶವು 2024 ರ ಲೋಕಸಭಾ ಚುನಾವಣೆಯ ಕಾರ್ಯತಂತ್ರದ ಕುರಿತು ಬಿಜೆಪಿ ವಿರುದ್ಧದ ಉದ್ದೇಶಿತ ರಂಗದಲ್ಲಿ ಪ್ರಮುಖ ಪಾತ್ರ ವಹಿಸುವ ಕಾಂಗ್ರೆಸ್ ವಿರುದ್ಧ ಕೆಲವು ಪ್ರಮುಖ ವಿರೋಧ ಪಕ್ಷದ ಪಾಳಯದ ನಾಯಕರ ಮರುಚಿಂತನೆಗೆ ಕಾರಣವಾಗಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
ಬೆಂಗಳೂರು : ಪ್ರಚಾರದ ಕಣದಲ್ಲಿ ಕ್ಲೈಮ್ಯಾಕ್ಸ್ ಕ್ಯಾಂಪೇನ್ ಮಾಡುತ್ತಿರುವ ರಾಹುಲ್ ಗಾಂಧಿ ಗಾರ್ಡನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿ ಕ್ಯಾಂಪೇನ್ ಮಾಡಿದ್ದಾರೆ. ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಸವಿದು ಕಷ್ಟ-ಸುಖಗಳನ್ನು ಆಲಿಸಿದ್ದಾರೆ. ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿ ಪ್ರಯಾಣಿಕರ …
ಅಹಮ್ಮದಾಬಾದ್ : ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಹಿನ್ನಡೆಯಾಗಿದೆ. ಮೋದಿ ಸಮುದಾಯ ನಿಂದಿಸಿದ ಆರೋಪದಡಿ ಸೂರತ್ ಕೋರ್ಟ್‌ನಿಂದ 2 ವರ್ಷ ಜೈಲು ಶಿಕ್ಷೆಗೆ ಒಳಗಾದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದಲೂ ಅನರ್ಹರಾಗಿದ್ದಾರೆ. ಈ ಪ್ರಕರಣಕ್ಕೆ ತಡೆ ನೀಡಬೇಕು ಎಂದು …
ಸೂರತ್: 'ಮೋದಿ ಉಪನಾಮ' ಟೀಕೆಗೆ ಸಂಬಂಧಿಸಿದಂತೆ 2019ರ ಮಾನನಷ್ಟ ಪ್ರಕರಣದಲ್ಲಿ ವಿಧಿಸಲಾಗಿರುವ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ. 2019ರ ಲೋಕಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ …
ಬೆಂಗಳೂರು: ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ಮೊದಲು 2011ರ ಗಣತಿಯಲ್ಲಿ ಸಂಗ್ರಹಿಸಲಾಗಿರುವ ಜಾತಿವಾರು ಮಾಹಿತಿಯನ್ನು ಬಹಿರಂಗ ಪಡಿಸಿ, ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಿ, ಮೀಸಲಾತಿಗೆ ಜಾರಿಯಲ್ಲಿರುವ ಶೇ.50ರಷ್ಟು ಗರಿಷ್ಠ ಮಿತಿಯನ್ನು ತೆಗೆದು ಹಾಕಿ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಕೇಂದ್ರ …
ನವದೆಹಲಿ: ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಕಡಿಮೆಯಾಗುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರೂ ‘ಸೂಟ್-ಬೂಟ್’ ಸರ್ಕಾರದ ಗುರಿ ಸ್ನೇಹಿತರ ಬೊಕ್ಕಸ …
ಪಟ್ನಾ (ಪಿಟಿಐ): ‘ಮೋದಿ’ ಉಪ ನಾಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಿಹಾರದ ಪಟ್ನಾ ಕೋರ್ಟ್ ಇದೇ 25ರಂದು ಖುದ್ದು ಹಾಜರಾಗಲು ಬುಧವಾರ ನೋಟಿಸ್ ನೀಡಿದೆ. ಬಿಜೆಪಿಯ ರಾಜ್ಯಸಭೆ ಸದಸ್ಯ ಮತ್ತು …
ಕೋಲಾರ: ರಾಹುಲ್ ಗಾಂಧಿ ಮೇಲಿನ ಶಿಕ್ಷೆ ಹಾಗೂ ಸಂಸತ್ ಸದಸ್ಯತ್ವದ ಅನರ್ಹತೆ ಹಿನ್ನೆಲೆಯಲ್ಲಿ ಸಂವಿಧಾನದ ರಕ್ಷಣೆ ವಿಚಾರವನ್ನು ಮುಂದಿಟ್ಟುಕೊಂಡು ಬೃಹತ್ ಹೋರಾ ಟಕ್ಕೆ ಮುನ್ನುಡಿ ಬರೆಯಲು ಹಾಗೂ ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಚಾಲನೆ ನೀಡಲು ‘ಜೈ ಭಾರತ್’ ಸಮಾವೇಶಕ್ಕೆ ನಗರದಲ್ಲಿ …
ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷ ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿಯನ್ನು ಮಿಂಚಿನ ವೇಗದಲ್ಲಿ ಸಂಸತ್ ಸ್ಥಾನದಿಂದ ಅನರ್ಹಗೊಳಿಲಾಗಿದ್ದು, ಅದೇ ರೀತಿ ಬಿಜೆಪಿಯ ಸಂಸದರೊಬ್ಬರು ಮೂರು ವರ್ಷ ಶಿಕ್ಷೆಗೆ ಗುರಿಯಾಗಿದ್ದರೂ ಅವರನ್ನು ಇನ್ನೂ ಸಂಸತ್ ಕಲಾಪದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತಿದೆ …