ಸೂರತ್: ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 13ಕ್ಕೆ ಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಕೋಲಾರದಲ್ಲಿ …










