ಹೊಸದಿಲ್ಲಿ : ಚುನಾವಣಾ ಆಯೋಗದ ಮೇಲೆ ಗಂಭೀರ ಆರೋಪ ಹೊರಿಸುತ್ತಲೇ ಬಂದಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇದೀಗ ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಮತಗಳ್ಳತನದ ವರದಿಯಾಗಿದೆ ಎಂಬ ಆರೋಪ ಮಾಡಿದ್ದಾರೆ. ಹಲವು ರಾಜ್ಯಗಳಲ್ಲಿ ಹಿಂದಿನ ಚುನಾವಣೆಗಳಲ್ಲಿ ಮತ ಚಲಾಯಿಸಿದ್ದ …
ಹೊಸದಿಲ್ಲಿ : ಚುನಾವಣಾ ಆಯೋಗದ ಮೇಲೆ ಗಂಭೀರ ಆರೋಪ ಹೊರಿಸುತ್ತಲೇ ಬಂದಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇದೀಗ ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಮತಗಳ್ಳತನದ ವರದಿಯಾಗಿದೆ ಎಂಬ ಆರೋಪ ಮಾಡಿದ್ದಾರೆ. ಹಲವು ರಾಜ್ಯಗಳಲ್ಲಿ ಹಿಂದಿನ ಚುನಾವಣೆಗಳಲ್ಲಿ ಮತ ಚಲಾಯಿಸಿದ್ದ …
ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನದ ಆರೋಪವನ್ನು ಸ್ವತಃ ಬ್ರೆಜಿಲಿಯನ್ ಮಾಡೆಲ್ ಅಲ್ಲಗೆಳೆದಿದ್ದಾರೆ. ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಬ್ರೆಜಿಲ್ ರೂಪದರ್ಶಿ 22 ಕಡೆ ಮತ ಚಲಾಯಿಸಿದ್ದಾರೆ ಎಂದು …
ಬೆಂಗಳೂರು: ನಕಲಿ ಮತದಾರರ ಪಟ್ಟಿಗೆ ವಿದೇಶಿ ರೂಪದರ್ಶಿಯ ಫೋಟೊ ಬಳಸಿಕೊಳ್ಳುವ ಮೂಲಕ ಭಾರತದ ಮರ್ಯಾದೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಚುನಾವಣಾ ಆಯೋಗ ಹರಾಜು ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಚುನಾವಣಾ …
ನವದೆಹಲಿ: ಮತ್ತೆ ಮತಗಳ್ಳತನ ಆರೋಪ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಹರಿಯಾಣದಲ್ಲೂ 25 ಲಕ್ಷ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ದಾಖಲೆ ಸಮೇತ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …
ಪಾಟ್ನಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಹಾರದ ಬೇಗುಸರೈನಲ್ಲಿ ಕೆರೆಗೆ ಹಾರಿ ಮೀನು ಹಿಡಿದಿದ್ದಾರೆ. ಭಾನುವಾರ ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಂತರ ಪ್ರಚಾರದ ಸಮಯದಲ್ಲಿ ಸ್ಥಳೀಯ ಮೀನುಗಾರರನ್ನು ಭೇಟಿಯಾದರು. ಈ ವೇಳೆ ಮೀನುಗಾರರ …
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೋಡಿ ಭಯಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ರಷ್ಯಾದಿಂದ ತೈಲ ಖರೀದಿಸಬೇಕಾ ಅಥವಾ ಬೇಡಾ ಎಂಬ ಕುರಿತು ನಿರ್ಧರಿಸಲು ಮತ್ತು ಘೋಷಿಸಲು ಅವರು …
ಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆ ತೆಗೆಸಿಕೊಂಡಿರುವ ಫೋಟೋಗಳನ್ನು ಸಿದ್ದರಾಮಯ್ಯ ಮೊಮ್ಮಗ ತನ್ನ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, …
ಹೊಸದಿಲ್ಲಿ : ಆಡಳಿತರೂಢ ಎನ್‌ಡಿಎ ಹಾಗೂ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ನಡುವಿನ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದೇಶದ ೧೭ನೇ ಉಪರಾಷ್ಟ್ರಪತಿ ಚುನಾವಣೆ ನಾಳೆ(ಸೆ.9) ನಡೆಯಲಿದ್ದು, ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ನಡುವಿನ ಸಮರದಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಕುತೂಹಲಕ್ಕೆ …
ದೆಹಲಿ ಕಣ್ಣೋಟ ಮತದಾರರ ಪಟ್ಟಿ ಪರಿಷ್ಕರಣೆಯ ವಿವಾದದ ನಡುವೆ ಬಿಹಾರದಲ್ಲೀಗ ಚುನಾವಣೆಯ ಕಾವು ಹೆಚ್ಚುತ್ತಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ದೋಷ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮತ್ತೊಂದು ಕಡೆ ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾದಳ ಜಂಟಿಯಾಗಿ ಕೈಗೊಂಡಿರುವ ‘ವೋಟರ್ ಅಧಿಕಾರ್ ಯಾತ್ರೆ’ಯಿಂದಾಗಿ …
ಹೊಸದಿಲ್ಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿ ತಿರುಗೇಟು ನೀಡಿರುವ ಚುನಾವಣಾ ಆಯೋಗ ಮತಗಳ್ಳತನ ಎಂಬ ಗಂಭೀರ ಆರೋಪದ ಮೂಲಕ ಜನರನ್ನು ದಾರಿ …