Mysore
24
overcast clouds

Social Media

ಭಾನುವಾರ, 29 ಮಾರ್ಚ್ 2026
Light
Dark

rahul gandhi

Homerahul gandhi
rahulgandhi

ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ ಸುಪ್ರೀಂಕೋರ್ಟ್‌ ನಿರ್ದೇಶನವನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರೋಧಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ನವದೆಹಲಿ: ಮತಗಳ್ಳತನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತೆರಡು ನೋಟಿಸ್‌ ಜಾರಿಯಾಗಿದೆ. ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣಾ ಆಯೋಗ ನೋಟಿಸ್‌ ಜಾರಿಗೊಳಿಸಿದ್ದು, ತಮ್ಮ ಆರೋಪಗಳಿಗೆ ದಾಖಲೆ ಒದಗಿಸುವಂತೆ ಸೂಚನೆ ನೀಡಿದೆ. ಆಗಸ್ಟ್.‌7ರಂದು ರಾಹುಲ್‌ ಗಾಂಧಿ …

rahul gandhi

ನವದೆಹಲಿ: ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ  ಹೊರಟಿದ್ದ ರ್ಯಾಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸೇರಿದಂತೆ 30 ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಚುನಾವಣಾ ಆಯೋಗದ ವಿರುದ್ಧ ಇಂಡಿಯಾ ಒಕ್ಕೂಟದ ಸಂಸದರು ಪ್ರತಿಭಟನೆ ನಡೆಸಿದರು. ರಾಹುಲ್‌ …

DK Shivakumar

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ನೋಟಿಸ್‌ ನೀಡಲು ಅಧಿಕಾರವಿದೆಯೇ ಹೊರತು ಅವರಿಗೆ ಇಲ್ಲ. ನಾವು …

rahul gandhi

ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರು ನಿನ್ನೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ನೋಟಿಸ್‌ ಜಾರಿ ಮಾಡಿದ್ದು, ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲು ಸೂಚನೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ …

rahulgandhi

ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ನೋಟಿಸ್‌ ಜಾರಿ ಮಾಡಿದ್ದು, ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲು ಸೂಚನೆ ನೀಡಿದ್ದಾರೆ. ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ …

ಓದುಗರ ಪತ್ರ

ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡುತ್ತಿರುವುದಕ್ಕೆ ಅಫಿಡವಿಟ್‌ನೊಂದಿಗೆ ದಾಖಲೆ ಸಲ್ಲಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ ನೀಡಿರುವುದು ಸ್ವಾಗತಾರ್ಹ. ಜವಾಬ್ದಾರಿ ಸ್ಥಾನದಲ್ಲಿರುವ ನಾಯಕರು ಒಂದು ವಿಷಯದ ಬಗ್ಗೆ ಆರೋಪ ಮಾಡಿದರೆ ಅದಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಿ …

ಬೆಂಗಳೂರು : ಚುನಾವಣಾ ಅಕ್ರಮಗಳ ಬಗ್ಗೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‍ಗಾಂಧಿ ಅವರ ಗಂಭೀರ ಆರೋಪ ಕುರಿತಂತೆ ತನಿಖೆ ನಡೆಸಲು ಎಸ್‍ಐಟಿ ಅಥವಾ ನ್ಯಾಯಾಂಗ ಆಯೋಗ ರಚನೆಯ ಬಗ್ಗೆ ರಾಜ್ಯಸರ್ಕಾರ ಚಿಂತನೆ ನಡೆಸಿದೆ. ಶುಕ್ರವಾರ ಫ್ರೀಡಂಪಾರ್ಕ್‍ನಲ್ಲಿ ಕಾಂಗ್ರೆಸ್ ವತಿಯಿಂದ ನಡೆದ …

cm siddaamaiah

ಮೈಸೂರು: ಮತಗಳ್ಳತನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ರಾಹುಲ್‌ ಗಾಂಧಿ ಪ್ರಸ್ತಾಪ ಮಾಡಿದ್ದೆಲ್ಲಾ ನಿಜ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ 16 ಸ್ಥಾನ ಗೆಲ್ಲುತ್ತೇವೆ ಎಂಬ ಸರ್ವೆ …

cm

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿರುವವರ ಡಿಜಿಟಲ್ ಪ್ರತಿ ಹಾಗೂ ಮತದಾನವನ್ನು ವಿಡಿಯೋ ಚಿತ್ರೀಕರಣ ಮಾಡಿರುವ ದೃಶ್ಯಾವಳಿಗಳನ್ನು ಒದಗಿಸಿದರೆ, ಕೇಂದ್ರದ ಬಿಜೆಪಿ ಸರ್ಕಾರ ಹೇಗೆ ಕಳ್ಳತನದ ಮೂಲಕ ಅಧಿಕಾರ ಹಿಡಿದಿದೆ ಎಂದು ತಾವು ಸಾಬೀತು ಪಡಿಸುವುದಾಗಿ ಲೋಕಸಭೆ ವಿರೋಧ ಪಕ್ಷದ …

Stay Connected​
error: Content is protected !!