Mysore
21
overcast clouds

Social Media

ಶನಿವಾರ, 14 ನವೆಂಬರ್ 2026
Light
Dark

rahul gandhi

Homerahul gandhi

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್‌ ಪಿತ್ರೊಡಾ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿದೆ. ಚಾರ್ಜ್‌ಶೀಟ್‌ನಲ್ಲಿ ಸೋನಿಯಾಗಾಂಧಿ ಎ.1 ಹಾಗೂ ರಾಹುಲ್‌ ಗಾಂಧಿ ಎ2 ಆಗಿದ್ದು, ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ …

ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಚರ್ಚೆಯಲ್ಲಿ ಭಾಗಿ ಹೊಸದಿಲ್ಲಿ : ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ …

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಇಂದು ಭೇಟಿಯಾಗಿದ್ದಾರೆ. ನವದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್‌ ಗಾಂಧಿ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಹಲವಾರು ವಿಚಾರಗಳು ಕುರಿತು …

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ತಿಂಗಳಿನಿಂದ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಲೇಬೇಕು ಎಂದು ಕಾಂಗ್ರೆಸ್‌ ಸಚಿವರು ಹಾಗೂ ಶಾಸಕರೇ ತೆರೆಮರೆಯಲ್ಲಿ ಆಟ ಆಡುತ್ತಿದ್ದಾರೆ. ಆದರೆ …

ಅಹಮದಾಬಾದ್:‌ ಗುಜರಾತ್‌ ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಅಹಮದಾಬಾದ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದು ಬಣ …

ಲಕ್ನೋ: ಮಹಾರಾಷ್ಟ್ರದಲ್ಲಿ ನಡೆದ 2022ರ ಭಾರತ್‌ ಜೋಡೋ ರ್ಯಾಲಿಯಲ್ಲಿ ಸಾರ್ವಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾದ ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗದ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ಲಕ್ನೋದ ನ್ಯಾಯಾಲಯ 200ರೂಗಳ ದಂಡ ವಿಧಿಸಿದೆ. ಹೆಚ್ಚುವರಿ ಮುಖ್ಯ …

ನವದೆಹಲಿ: ಮಿತ್ರರ ಜೇಬು ತುಂಬಿಸುವುದೇ ಪ್ರಧಾನಿ ಮೋದಿ ಅವರಿಗೆ ʼರಾಷ್ಟ್ರ ನಿರ್ಮಾಣʼದ ಕೆಲಸ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ, "ಅಮೇರಿಕಾ ಪ್ರವಾಸದಲ್ಲಿರುವ ಮೋದಿ, …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್‌ ಗಾಂಧಿ ಅವರು ಸಂಸತ್ತಿನ ಕಾರ್ಯಕಲಾಪದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶದಲ್ಲಿ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್‌ ರಮೇಶ್‌ …

ಬೆಂಗಳೂರು: ಕರ್ನಾಟಕಕ್ಕೆ ಬರಲು ರಾಹುಲ್‌ ಗಾಂಧಿ ಮುಜುಗರ ಪಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶಕ್ಕೆ …

ನವದೆಹಲಿ: ಬಡವರ ಮನೆಯಲ್ಲಿ ಫೋಟೋಶೂಟ್‌ ಮಾಡಿಸಿ ಕೆಲವರು ಮನರಂಜನೆ ತೆಗೆದುಕೊಳ್ಳುತ್ತಾರೆ. ಅವರಿಗೆ ಬಡವರ ಮಾತು ಬೋರ್‌ ಆಗಲಿದೆ. ನಾನು ಅವರ ಸಿಟ್ಟನ್ನು ಅರ್ಥ ಮಾಡಿಕೊಳ್ಳಬಲ್ಲೆ ಎಂದು ಹೇಳುವ ಮೂಲಕ ರಾಹುಲ್‌ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಟಾಂಗ್‌ ನೀಡಿದ್ದಾರೆ. ಈ ಬಗ್ಗೆ …

Stay Connected​
error: Content is protected !!