Mysore
21
overcast clouds

Social Media

ಶನಿವಾರ, 14 ನವೆಂಬರ್ 2026
Light
Dark

rahul gandhi

Homerahul gandhi

ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಸಂಸದರಾದ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಸೇರಿದಂತೆ ಅನೇಕ …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ ಅವರು, ಮನಮೋಹನ್ ಸಿಂಗ್ ಅವರು ಭಾರತವನ್ನು ಅಪಾರ ಬುದ್ಧಿವಂತಿಕೆ ಮತ್ತು …

ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ 100ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯು ನವ ಸತ್ಯಾಗ್ರಹ ಬೈಠಕ್‌ 2025ನ್ನು ಆರಂಭಿಸಿದೆ. ಸಭೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ …

ನವದೆಹಲಿ: ಬಿಜೆಪಿ ಸರ್ಕಾರ ಮನುಸ್ಮೃತಿಯನ್ನು ಸಂವಿಧಾನಕ್ಕಿಂತಲೂ ಉನ್ನತ ಸ್ಥಾನದಲ್ಲಿ ಪರಿಗಣಿಸುಲಾತ್ತಿದೆಯೆಂದು ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಇಂದು ಡಿಸೆಂಬರ್‌.14 ರಂದು ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಕಳೆದಿರುವ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂವಿಧಾನವನ್ನು ಸಂಘದ ನಿಯಮ ಪುಸ್ತಕವಲ್ಲ ಎಂಬುದನ್ನು ಅರಿತುಕೊಂಡಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಿಡಿಕಾರಿದ್ದಾರೆ. ಲೋಕಸಭೆಯ ಸಂಸತ್‌ ಅಧಿವೇಶನ ಕಲಾಪದಲ್ಲಿ ಇಂದು(ಡಿ.13) ಮೊದಲ ಚೊಚ್ಚಲ ಭಾಷಣ ಮಾಡಿದ ಅವರು, ಬಿಜೆಪಿ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್‌ ಮಾಡಿದ್ದು, …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸಂಸತ್‌ ಆವರಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಈ ವೇಳೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ ಅದಾನಿ ಮುಖವಾಡ ಧರಿಸಿದ್ದ ವ್ಯಕ್ತಿಯನ್ನು ಸಂದರ್ಶನ ಮಾಡಿದ್ದಾರೆ. …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ʼಮೋದಿ-ಅದಾನಿ ಭಾಯ್‌ ಭಾಯ್‌ʼ ಎಂದು ಬರೆದ ಕಪ್ಪು ಮಾಸ್ಕ್‌ ಧರಿಸಿ ಇಂದು ಸಹ ವಿರೋಧ ಪಕ್ಷದ ನಾಯಕರು ಸಂಸತ್‌ ಆವರಣದ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ಮುಂದುವರೆಸಿದ್ದಾರೆ. ಈ ಕುರಿತು ಇಂದು(ಡಿ.5) ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಮೋದಿ …

ಉತ್ತರ ಪ್ರದೇಶ: ಉದ್ವಿಗ್ನ ಸ್ಥಿತಿ ನೆಲೆಗೊಂಡಿರುವ ಉತ್ತರ ಪ್ರದೇಶದ ಸಂಭಲ್‌ಗೆ ತೆರಳಲು ಹೊರಟಿದ್ದ ರಾಹುಲ್‌ ಗಾಂಧಿ ಅವರನ್ನು ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರಾಹುಲ್‌ ಗಾಂಧಿ ಅವರು, ನಾವು ಸಂಭಲ್‌ಗೆ ಹೋಗಲು ಪ್ರಯತ್ನಿಸುತ್ತಿದ್ದೇವೆ. ಆದರೆ ಪೊಲೀಸರು …

Stay Connected​
error: Content is protected !!