Mysore
22
overcast clouds

Social Media

ಗುರುವಾರ, 25 ಜೂನ್ 2026
Light
Dark

Rahul gandi

HomeRahul gandi

ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ, ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ: ಸಿ.ಎಂ.ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡನೆ ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ ಬೆಂಗಳೂರು: ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ …

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಕಾಂಗ್ರೆಸ್‌ ದೂರು ನೀಡಿದೆ. ಅಮೇರಿಕಾಗೆ ಭೇಟಿ ನೀಡಿದ್ದ ವೇಳೆ ‌ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಜಾತಿಯ ಕುರಿತು ಹೇಳಿಕೆ …

ಚಂಡೀಗಢ: ಭಾರತದಲ್ಲಿ ಸಂವಿಧಾನ ಇರುವವರೆಗೂ ಒಂದು ದೇಶ, ಒಂದೇ ಚುನಾವಣೆ ಜಾರಿ ಅಸಾಧ್ಯ. ಒಂದು ವೇಳೆ ಅದನ್ನು ಜಾರಿಗೆ ತರುವುದಾದರೆ ಸಂವಿಧಾನಕ್ಕೆ ಕನಿಷ್ಠ 5 ತಿದ್ದುಪಡಿಗಳ ಅವಶ್ಯಕತೆ ಇದೆ ಎಂದು ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, …

ನವದೆಹಲಿ: ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮೀಸಲಾತಿ ರದ್ದುಪಡಿಸಸುವುದಾಗಿ ಹೇಳಿಕೆ ನೀಡಿರುವ ಬೆನ್ನಲ್ಲೇ ರಾಹುಲ್‌ ಅವರ ನಾಲಿಗೆಯನ್ನು ಕತ್ತರಿಸಿದರೆ 11 ಲಕ್ಷ ರೂ.ಬಹುಮಾನ ನೀಡುತ್ತೇನೆ ಎಂದು ಬುಲ್ದಾನ ಕ್ಷೇತ್ರದ ಶಿವಸೇನಾ ಶಾಸಕ ಸಂಜಯ್‌ ಗಾಯಕ್ವಾಡ್‌ ಘೋಷಿಸಿದ್ದಾರೆ. ಮೀಸಲಾತಿ ಬಗ್ಗೆ ರಾಹುಲ್‌ ನೀಡಿರುವ …

ಬೆಂಗಳೂರು: ಅಮೆರಿಕಾ ಪ್ರವಾಸದಲ್ಲಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅಲ್ಲಿನ ಸಂದರ್ಶನವೊಂದರಲ್ಲಿ ಮೀಸಲಾತಿ ರದ್ದುಪಡಿಸುವುದಾಗಿ ಹೇಳಿರುವುದು ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಸದ್ಯ ಈ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರು ಇಂದು ರಾಹುಲ್‌ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸದ್ಯ ಈ …

ಮೈಸೂರು: ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅಮೆರಿಕದಲ್ಲಿ ಮೀಸಲಾತಿ ರದ್ದುಪಡಿಸುವುದಾಗಿ ಹೇಳಿರುವ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಸದ್ಯ ಈ ವಿಚಾರವಾಗಿ ಬಿಜೆಪಿ ನಾಯಕರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೀಸಲಾತಿ ಹೇಳಿಕೆಯನ್ನು ಖಂಡಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ …

ನವದೆಹಲಿ: ಕುಸ್ತಿಪಟುಗಳಾದ ವಿನೇಶ್‌ ಫೋಗಟ್‌ ಮತ್ತು ಬಜರಂಗ್‌ ಪುನಿಯಾ ಅವರು ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ವಿನೇಶ್‌ ಫೋಗಟ್‌ ಅವರು ಜೂಲಾನಾ ಕ್ಷೇತ್ರದಿಂದ ಹಾಗೂ ಬಜರಂಗ್‌ ಪುನಿಯಾ ಅವರು ಬದ್ಲಿ ಕ್ಷೇತ್ರದಿಂದ …

ನವದೆಹಲಿ: ವಯನಾಡಿನ ಭೀಕರ ಭೂಕುಸಿತದಲ್ಲಿ ಅನೇಕರು ನಾಪತ್ತೆಯಾಗಿದ್ದು, ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಆ.10)ವಯನಾಡ್‌ಗೆ ಭೇಟಿ ನೀಡಿ ವೈಯಕ್ತಿಕವಾಗಿ ಅವಲೋಕನ …

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್‌ನ ಉಪನಾಯಕನಾಗಿ ಗೌರವ್‌ ಗೊಗೋಯ್‌ ನೇಮಕಗೊಂಡಿದ್ದಾರೆ. ರಾಹುಲ್‌ ಗಾಂಧಿ ವಿರೋಧ ಪಕ್ಷದ ನಾಯಕರಾಗಿದ್ದು, ಅಸ್ಸಾಂ ಮಾಜಿ ಮುಖ್ಯಮಂತ್ರಿ ಅರುಣ್‌ ಗೊಗೋಯ್‌ ಪುತ್ರ ಗೌರವ್‌ ಗೊಗೋಯ್‌ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಮುಂಬರುವ ಮುಂಗಾರು ಅಧಿವೇಶನದಲ್ಲಿ ಪಕ್ಷಕ್ಕೆ ಹೊಸ …

ನವದೆಹಲಿ: 2019ರಲ್ಲಿ ರಾಹುಲ್‌ ಗಾಂಧಿ ಅವರನ್ನು ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಸೋಲಿಸಿ ಸಂಚಲನ ಮೂಡಿಸಿದ್ದ ಸ್ಮೃತಿ ಇರಾನಿ ಬದಲಾದ ರಾಜಕೀಯ ಘಟ್ಟದಲ್ಲಿ ರಾಹುಲ್‌ ಕುಟುಂಬದ ಆಪ್ತ ಕಿಶೋರ್‌ ಲಾಲ್‌ ಶರ್ಮಾ ಅವರಿಂದ ಸೋಲನ್ನು ಅನುಭವಿಸಿದ್ದಾರೆ. ಸೊಲುಂಡ ಇರಾನಿ ಅವರ …

Stay Connected​
error: Content is protected !!