Mysore
32
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

Rahul gandi

HomeRahul gandi

ನವದೆಹಲಿ: ತಮ್ಮ ಲೋಕಸಭಾ ಭಾಷಣದ ಭಾಗಗಳ ಮರುಸೇರ್ಪಡೆಗೆ ಒತ್ತಾಯಿಸಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ಲೋಕಸಭಾ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾಗಿ ಮೊದಲ ಬಾರಿಗೆ ಭಾಷಣ ಮಾಡಿದ್ದ ರಾಹುಲ್‌ ಗಾಂಧಿ ಹಿಂದೂಗಳು ಎಂದು ಹೇಳಿಕೊಳ್ಳುತ್ತಿರುವ …

ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬಗ್ಗೆ ವಿವಾದಾತ್ಮಕ ಮಾತುಗಳನ್ನಾಡಿರುವ ಕಾರಣ ಅವರ ಭಾಷಣವನ್ನು ಕಲಾಪದಿಂದ ತೆಗೆಯುವಂತೆ ಸ್ಪೀಕರ್‌ ಓಂ ಬಿರ್ಲಾ ಸೂಚನೆ ನೀಡಿದ್ದಾರೆ. ಲೋಕಸಭೆ ಸಚಿವಾಲಯದ ಪತ್ರಿಕಾ ಮತ್ತು ಸಾರ್ವಜನಿಕ ಸಂಪರ್ಕ ಶಾಖೆಯ ಜಂಟಿ …

ನವದೆಹಲಿ: ಲೋಕಸಭಾ ಸಂಸತ್‌ನಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಶಿವನ ಚಿತ್ರ ಪ್ರದರ್ಶಿಸಿದ್ದಕ್ಕೆ ಸ್ಪೀಕರ್‌ ಓಂ ಬಿರ್ಲಾ ಆಕ್ಷೇಪಿಸಿದ್ದಾರೆ. ಸೋಮವಾರ(ಜು.1) ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿದ ರಾಹುಲ್‌ ಗಾಂಧಿ, ಶಿವನ ಚಿತ್ರ ಪ್ರದರ್ಶಿಸಿ, ಹಿಂದು ಧರ್ಮ …

ನವದೆಹಲಿ: ನೀಟ್‌ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ಕುರಿತು ನಾಳೆ ಸಂಸತ್‌ನಲ್ಲಿ ಗದ್ದಲ ಹಾಗೂ ಕೋಲಾಹಲ ನಡೆಯಲಿದ್ದು, ಸರ್ಕಾರಕ್ಕೆ ಚಾಟಿ ಬೀಸಲು ವಿಪಕ್ಷಗಳು ಸಜ್ಜಾಗಿ ನಿಂತಿವೆ. ವೈದ್ಯಕೀಯ ಪ್ರವೇಶ ಪರೀಕ್ಷೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿವೆ ಎಂದು …

ಬೆಂಗಳೂರು: ಬಿಜೆಪಿ ಮತ್ತು ನರೇಂದ್ರ ಮೋದಿಯನ್ನು ಎದುರಿಸಲು ರಾಹುಲ್‌ ಗಾಂಧಿ ಸೂಕ್ತ ವ್ಯಕ್ತಿ. ಆದ್ದರಿಂದ ವಿರೋಧ ಪಕ್ಷದ ನಾಯಕನ ಸ್ಥಾನವ ಜವಾಬ್ದಾರಿಯನ್ನು ಅವರು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ …

ಹೊಸದಿಲ್ಲಿ: 18 ನೇ ಲೋಕಸಭೆಯ ಅಧೀವೇಶನವು ಹಂಗಾಮಿ ಸ್ಪೀಕರ್‌ ಭರ್ತೃಹರಿ ಮಹತಾಬ್‌ ಅವರ ನೇತೃತ್ವದಲ್ಲಿ ಜೂನ್‌ 24 ರಂದು ಪ್ರಾರಂಭವಾಗಿದೆ. ಇಂದು(ಜೂ.26) ಅಧಿಕೃತವಾಗಿ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಓಂ ಬಿರ್ಲಾ ಅವರು ಸತತ ಎರಡನೇ …

ನವದೆಹಲಿ: ನೀಟ್‌ ಪರೀಕ್ಷೆಯಲ್ಲಿನ ಅಕ್ರಮ ಮತ್ತು ಯುಜಿಸಿ-ನೆಟ್‌ ಪರೀಕ್ಷೆ ರದ್ದು ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತರಾಟೆಗೆ ತೆಗೆದುಕೊಂಡಿರು. ಪ್ರಧಾನಿ ಮೋದಿ ಜಿ ಉಕ್ರೇನ್‌-ರಷ್ಯಾ ಮತ್ತು ಇಸ್ರೇಲ್-ಗಾಜಾ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ. ಆದರೆ …

ನವದೆಹಲಿ: ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬಗ್ಗೆ ಭಾರತದಲ್ಲಿ ಅಲ್ಲದೇ ವಿಶ್ವದೆಲ್ಲೆಡೆ ಅಪಸ್ವರ ಎದ್ದಿದೆ. ಟೆಸ್ಲಾ ಸಂಸ್ಥೆಯ ಸಿಇಒ ಹಾಗೂ ಉದ್ಯಮಿ ಎಲಾನ್‌ ಮಸ್ಕ್‌ ಅವರು ಇವಿಎಂ ಗಳು ಹ್ಯಾಕ್‌ ಆಗುವ ಸಾಧ್ಯತೆಗಳಿದ್ದು, ಇವಿಎಂಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. ವಿದ್ಯುನ್ಮಾನ ಮತಯಂತ್ರಗಳನ್ನು ತೊಲಗಿಸಬೇಕು. …

ನವದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ಸ್ಥಾನ ವಹಿಸಿಕೊಳ್ಳುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡುವ ನಿರ್ಣಯವನ್ನು ಸಿಡಬ್ಲ್ಯೂಸಿ (ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ) ಇಂದು (ಜೂನ್‌.8) ಅಂಗೀಕರಿಸಿದೆ. ಲೋಕಸಭಾ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ರಾಹುಲ್‌ ಗಾಂಧಿ ಅವರು …

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂದು(ಜೂ.8) ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶ ಹಾಗೂ ಮುಂದಿನ ಕಾರ್ಯತಂತ್ರಗಳನ್ನು ಕುರಿತು ಚರ್ಚಿಸಲಾಗಿದೆ. ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ದೇಶದ ಲಕ್ಷಂತರ ಜನರ …

Stay Connected​
error: Content is protected !!