Mysore
23
haze

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

rahulgandhi

Homerahulgandhi

ಹೊಸದಿಲ್ಲಿ : ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಮಾಡಿರುವ ಆರೋಪಗಳನ್ನು ಚುನಾವಣಾ ಆಯೋಗವು ತಳ್ಳಿಹಾಕಿದೆ. ಮತ ಕಳ್ಳತನ ಮಾಡುವವರಿಗೆ ಮುಖ್ಯ ಚುನಾವನಾ ಆಯುಕ್ತ (ಸಿಇಸಿ) ಜ್ಞಾನೆಶ್‌ಕುಮಾರ್ ರಕ್ಷಣೆ ನೀಡುತ್ತಿದ್ದಾರೆ ಎಂಬ ರಾಹುಲ್ …

ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಮಹದೇವಪುರ ಕ್ಷೇತ್ರದಲ್ಲಿ ಕೂಡ ಮತಗಳ್ಳತನವಾಗಿದ್ದ ಕುರಿತು ಮಾಹಿತಿ ನೀಡಿದ್ದರು. ಕಾಂಗ್ರೆಸ್​ ಮತದಾರರನ್ನೇ …

cm siddu bihar yathra

ಬೆಂಗಳೂರು : ಬಿಹಾರದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಮತದಾನ ಅಧಿಕಾರ ಯಾತ್ರೆ ಬೆಂಬಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಯಾತ್ರೆಯಲ್ಲಿ ಭಾಗವಹಿಸಿದ್ದರು.‌ ಬೆಂಗಳೂರಿನಿಂದ ಸಚಿವರಾದ ಕೆ.ಜೆ. ಜಾರ್ಜ್, ಡಾ.ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಡಾ. ಎಂ.ಸಿ. ಸುಧಾಕರ್, …

೨೦೨೪ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಹಲವಾರು ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಈ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರು ಸೆಂಟ್ರಲ್ …

ಓದುಗರ ಪತ್ರ

ಚೀನಾ ಸೇನೆ ಭಾರತದ ಸುಮಾರು ೨ ಸಾವಿರ ಚದರ ಕಿಲೋ ಮೀಟರ್ ಭೂಮಿಯನ್ನು ಕಬಳಿಸಿದೆ ಎಂದಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿರುವುದು ಸರಿಯಾಗಿದೆ. ಉನ್ನತ ಸ್ಥಾನದಲ್ಲಿರುವವರು ಯಾವುದೇ ಸಾಕ್ಷಿ …

rahulgandhi

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಪ್ರತಿಭಟನೆ ಆಗಸ್ಟ್.8ಕ್ಕೆ ಮುಂದೂಡಿಕೆಯಾಗಿದೆ. ಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್ ನಿಧನರಾದ ಹಿನ್ನೆಲೆಯಲ್ಲಿ ಶಿಬು ಸೊರೇನ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಕಾಂಗ್ರೆಸ್‌ ನಾಯಕರು ತೆರಳಿದ್ದಾರೆ ಎಂಬ …

rahul gandhi

ನವದೆಹಲಿ: ನಿಜವಾದ ಭಾರತೀಯನಾದವನು ಈ ರೀತಿ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸುಪ್ರೀಂಕೋರ್ಟ್‌ ಛೀಮಾರಿ ಹಾಕಿದೆ. ಭಾರತ್‌ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ರಾಹುಲ್‌ …

ಜಮಖಂಡಿ : ಜನರ ಕಷ್ಟಗಳನ್ನು ಆಲಿಸುವ ಪ್ರಧಾನಿಗಳನ್ನು ನೋಡಿದ್ದೇವೆ. ಆದರೆ ಇದೇ ಮೊದಲ ಬಾರಿಗೆ ತಮ್ಮನ್ನು ನಿಂದಿಸುತ್ತಿದ್ದಾರೆ ಅಂತಾ ಜನರೆದರು ತಮ್ಮ ಕಷ್ಟಗಳನ್ನು ಹೇಳಿಕೊಂಡ ಪ್ರಧಾನಿಯನ್ನು ನೋಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಲೇವಡಿ ಮಾಡಿದರು. …

ಬೆಂಗಳೂರು : ಕರ್ನಾಟಕ ವಿಧಾನಸಭೆಯ ದಿನಾಂಕ ನಿಗದಿಯಾದ ಮೇಲೆ ಈಗ ಎಲ್ಲಾ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ವಿವಿಧ ಸಮೀಕ್ಷೆಗಳು ಈಗಾಗಲೇ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತಿದೆ ಎಂದು ಹೇಳಿವೆ. ಹೀಗಾಗಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ …

ನವದೆಹಲಿ : ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವು ಒಂದು ತಿಂಗಳ ಕಾಲಾವಕಾಶ ನೀಡಿರುವ ಹಿನ್ನೆಲೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲು ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಹೇಳಿದೆ. …

  • 1
  • 2
Stay Connected​
error: Content is protected !!