ರಾಯಚೂರು: ಇಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಆತಂಕ ಮನೆಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ಸಾವನ್ನಪ್ಪುತ್ತಿವೆ. ಕಳೆದ ಐದಾರು ದಿನಗಳಿಂದಲೂ ಮಾನ್ವಿ ಪಟ್ಟಣ, …



