Mysore
16
clear sky

Social Media

ಶುಕ್ರವಾರ, 30 ಜನವರಿ 2026
Light
Dark

raid

Homeraid

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಕಂಡುಬರುತ್ತಿದ್ದು, ಇವುಗಳನ್ನು ಪತ್ತೆಹಚ್ಚುವಲ್ಲಿ ಮೈಸೂರು ಪೊಲೀಸರು …

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಜಯಕುಮಾರ್ ನೇತೃತ್ವದಲ್ಲಿ ಪೊಲೀಸರು …

b nagendra

ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್‌ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್‌ ಮನೆ ಮೇಲೆ ದಾಳಿ ನಡೆಸಲಾಗಿದೆ. ನಾಲ್ವರು ಸಿಬಿಐ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಆಪ್ತ ವಿಶ್ವನಾಥ್‌ ಮನೆ ಮೇಲೆ ದಾಳಿ …

ನಂಜನಗೂಡು: ಲಂಚ ಸ್ವೀಕರಿಸುವಾಗಲೇ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್‌ ಕಾವೇರಿ ರಂಗನಾಥನ್‌ ಹಾಗೂ ಅಕೌಂಟ್‌ ಸೂಪರಿಡೆಂಟ್‌ ಉಮಾ ಮಹೇಶ್‌ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಟೆಂಡರ್‌ ಹಣ ಬಿಡುಗಡೆಗೆ ಚಾಮರಾಜನಗರದ ನಿವಾಸಿ ಅಬ್ದುಲ್‌ ಅಜೀಜ್‌ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. …

ನವದೆಹಲಿ: ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಪಂಜಾಬ್ ಮತ್ತು ಹರಿಯಾಣದ ಒಂಬತ್ತು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಪಂಜಾಬ್‌ನಲ್ಲಿ ಎಂಟು ಮತ್ತು ಹರಿಯಾಣದ ಒಂದು ಸ್ಥಳದಲ್ಲಿ ದಾಳಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದ ಶಂಕಿತರ …

ಬೆಂಗಳೂರು: ಇಂದು ಬೆಳ್ಳಂಬೆಳಿಗ್ಗೆ ರಾಜ್ಯದ ಸುಮಾರು 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ. ಮಂಡ್ಯ, ಬೆಂಗಳೂರು, ಚಿಕ್ಕಬಳ್ಳಾಪುರ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಗಳ ಕಚೇರಿ ಹಾಗೂ ನಿವಾಸಗಳಲ್ಲಿ …

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಸಂಪುಟದ ಸಹೋದ್ಯೋಗಿ ರಾಜ್ ಕುಮಾರ್ ಆನಂದ್ ಅವರ ನಿವಾಸ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ಗುರುವಾರ ಬೆಳಗ್ಗೆ ದಿಡೀರ್ ದಾಳಿ ನಡೆಸಿದ್ದಾರೆ. 7 ಕೋಟಿಗೂ …

Stay Connected​
error: Content is protected !!