ಬೆಂಗಳೂರು: ಕೇಂದ್ರ ಸಚಿವ ವಿ.ಸೋಮಣ್ಣ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.…